ವಧುವಿನ ಎದುರೇ ನಾದಿನಿ ಜೊತೆ ವರ ಹೀಗೆಲ್ಲ ಮಾಡೋದಾ.. ವಿಡಿಯೋ ಸಿಕ್ಕಾಪಟ್ಟೆ ಟ್ರೋಲ್!

Bride Groom Video : ಇದೀಗ ಮದುವೆಯ ವೀಡಿಯೊ ಒಂದು ವೈರಲ್‌ ಆಗಿದೆ. ಇದರಲ್ಲಿ ಮದುವೆಯ ಆರತಕ್ಷತೆ ನಡೆಯುತ್ತಿರುವುದನ್ನು ನೋಡಬಹುದು. ಅದರಲ್ಲಿ ವಧು-ವರರು ವೇದಿಕೆ ಮೇಲೆ ನಿಂತಿದ್ದಾರೆ.  

Written by - Chetana Devarmani | Last Updated : Nov 26, 2023, 12:26 PM IST
  • ಮದುವೆಯ ವೀಡಿಯೊ ಒಂದು ವೈರಲ್‌ ಆಗಿದೆ
  • ಮದುವೆಯ ಆರತಕ್ಷತೆ ನಡೆಯುತ್ತಿದೆ
  • ಹತ್ತಿರ ಬಂದ ನಾದಿನಿ ಜೊತೆ ವರ ಈ ಕೆಲಸ ಮಾಡಿದ್ದಾನೆ
ವಧುವಿನ ಎದುರೇ ನಾದಿನಿ ಜೊತೆ ವರ ಹೀಗೆಲ್ಲ ಮಾಡೋದಾ.. ವಿಡಿಯೋ ಸಿಕ್ಕಾಪಟ್ಟೆ ಟ್ರೋಲ್!  title=

Marriage Viral Video : ಇಂದಿನ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣಗಳು ನಮ್ಮ ಬದುಕಿನೊಂದಿಗೆ ಬೆಸೆದುಕೊಂಡಿವೆ. ಇಂಟರ್ನೆಟ್ ಒಂದು ಪ್ರತ್ಯೇಕ ಪ್ರಪಂಚವಾಗಿ ಕಾರ್ಯನಿರ್ವಹಿಸುತ್ತದೆ. ಇಲ್ಲಿ ನಾವು ಅನೇಕ ವಿಭಿನ್ನ ವಿಷಯಗಳನ್ನು ಕಲಿಯುತ್ತೇವೆ. ಇಲ್ಲಿ ಹಂಚಿಕೊಳ್ಳಲಾದ ಸಂದೇಶಗಳು, ಫೋಟೋಗಳು ಮತ್ತು ವೀಡಿಯೊಗಳು ನಮಗೆ ಅನೇಕ ಸಂದೇಶಗಳನ್ನು ರವಾನಿಸುತ್ತವೆ. ಇದು ಉಪಯುಕ್ತ ಮಾಹಿತಿಯೊಂದಿಗೆ ಮನರಂಜನೆಯ ಮಾರ್ಗವಾಗಿದೆ. 

ಮದುವೆಯ ಲಕ್ಷಾಂತರ ವೀಡಿಯೊಗಳು ಅಂತರ್ಜಾಲದಲ್ಲಿ ಅಪ್ಲೋಡ್ ಆಗುತ್ತವೆ. ಆದರೆ ಕೆಲವು ಮದುವೆಯ ವೀಡಿಯೊಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ಮದುವೆಯ ವಿಡಿಯೋಗಳಲ್ಲಿ ಹಲವು ರೀತಿಯ ದೃಶ್ಯಗಳನ್ನು ನೋಡುತ್ತೇವೆ. ಮದುವೆ ಎಂದರೆ ಸಂತೋಷ ಮತ್ತು ಸಂಭ್ರಮ. ಇದು ವಧು-ವರರ ಜೀವನದಲ್ಲಿ ಬಹಳ ಮುಖ್ಯವಾದ ಕ್ಷಣ ಮಾತ್ರವಲ್ಲದೆ ಎರಡು ಕುಟುಂಬಗಳ ಒಗ್ಗೂಡುವ ಸಮಯವೂ ಹೌದು. ಇದು ಅನೇಕ ಸಂಬಂಧಿಕರು ಮತ್ತು ಸ್ನೇಹಿತರು ಒಟ್ಟಿಗೆ ಆನಂದಿಸುವ ಒಂದು ದೊಡ್ಡ ಆಚರಣೆಯಾಗಿದೆ.  

ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡಲು ಹೋದನಿಗೆ ಏನಾಯ್ತು ಗೊತ್ತಾ? ಭಯಾನಕ ವಿಡಿಯೋ 

ಇದೀಗ ಮದುವೆಯ ವೀಡಿಯೊ ಒಂದು ವೈರಲ್‌ ಆಗಿದೆ. ಇದರಲ್ಲಿ ಮದುವೆಯ ಆರತಕ್ಷತೆ ನಡೆಯುತ್ತಿರುವುದನ್ನು ನೋಡಬಹುದು. ಅದರಲ್ಲಿ ವಧು-ವರರು ವೇದಿಕೆ ಮೇಲೆ ನಿಂತಿದ್ದಾರೆ. ಆಗ ವಧುವಿನ ತಂಗಿ ವರನ ಬಳಿ ಬರುತ್ತಾಳೆ. ಅವಳನ್ನು ನೋಡಿ ವರನಿಗೆ ತುಂಬಾ ಸಂತೋಷವಾಗುತ್ತದೆ. ಅವನು ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಕೇಳುತ್ತಾನೆ. ವಧುವಿನ ತಂಗಿ ಕೂಡ ಹತ್ತಿರದಲ್ಲಿ ಕುಳಿತುಕೊಳ್ಳುತ್ತಾಳೆ. ವರ ಮತ್ತು ವಧುವಿನ ತಂಗಿ ಎಲ್ಲರ ಮುಂದೆಯೇ ಒಬ್ಬರನ್ನೊಬ್ಬರು ಚುಂಬಿಸುತ್ತಾರೆ. ಇದನ್ನು ನೋಡಿದ ವಧು ಮತ್ತು ಇತರರು ಬೆಚ್ಚಿಬಿದ್ದಿದ್ದಾರೆ.

 

 

ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಸ್ನಾಜರೂರಿಹೈ ಪುಟದಿಂದ ಹಂಚಿಕೊಳ್ಳಲಾಗಿದೆ. ಇದು ಸಾಕಷ್ಟು ಲೈಕ್ಸ್ ಮತ್ತು 14 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.  

ಇದನ್ನೂ ಓದಿ: ಬೃಹತ್ ಹೆಬ್ಬಾವನ್ನೇ ಹಿಡಿದು ಆಟವಾಡಿದ ಮಹಿಳೆ..! ವಿಡಿಯೋ ನೋಡಿ ಜನ ಶಾಕ್‌

(ಸೂಚನೆ: ಈ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಮತ್ತು ನೀಡಿರುವ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಕೊಳ್ಳಲಾಗಿದೆ. Zee ಕನ್ನಡ ನ್ಯೂಸ್ ಇವುಗಳನ್ನು ಯಾವುದೇ ರೀತಿಯಲ್ಲಿ ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News