ಮಕ್ಕಳ ಈ ಡಾನ್ಸ್‌ ವಿಡಿಯೋ ನೋಡಿದ್ರೆ ನೀವು ಖಂಡಿತ ಶಾಕ್‌ ಆಗ್ತೀರಾ..! ಅದ್ಬುತ ಕಲೆ...

Kids dance viral video : ಇತ್ತೀಚಿನ ಮಕ್ಕಳು ತುಂಬಾ ಫಾಸ್ಟ್‌ ಆಗಿ ಎಲ್ಲವನ್ನೂ ಕಲಿತು ಬಿಡುತ್ತಾರೆ. ದಿನ ಬೆಳಗಾದ್ರೆ ಇಂಟರ್‌ನೆಟ್‌ನಲ್ಲಿ ಮಕ್ಕಳ ಫನ್ನಿ ವಿಡಿಯೋವನ್ನು ನೋಡುತ್ತಿರುತ್ತೇವೆ. ಕೆಲವೊಂದಿಷ್ಟು ಮಂದಿ ಮಕ್ಕಳ ಹಾಗೆ ಮಾಡುವುದನ್ನು ಬಿಟ್ಟು ವಯಸ್ಕರ ರೀತಿ ಲವ್‌ ಗಿವ್‌ ಅಂತ ರೀಲ್ಸ್‌ ಮಾಡುತ್ತಿರುತ್ತಾರೆ. ಸದ್ಯ ಬಾಲಕ ಮತ್ತು ಬಾಲಕಿ ಡಾನ್ಸ್‌ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Written by - Krishna N K | Last Updated : Aug 5, 2023, 09:28 PM IST
  • ಇಂಟರ್‌ನೆಟ್‌ನಲ್ಲಿ ಮಕ್ಕಳ ಫನ್ನಿ ವಿಡಿಯೋವನ್ನು ನೋಡುತ್ತಿರುತ್ತೇವೆ.
  • ಮಕ್ಕಳ ವಿಡಿಯೋಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವೇ ಇದೆ.
  • ಇದೀಗ ಮಕ್ಕಳ ಡಾನ್ಸ್‌ ವಿಡಿಯೋ ಒಂದು ವೈರಲ್ ಆಗುತ್ತಿದೆ.
ಮಕ್ಕಳ ಈ ಡಾನ್ಸ್‌ ವಿಡಿಯೋ ನೋಡಿದ್ರೆ ನೀವು ಖಂಡಿತ ಶಾಕ್‌ ಆಗ್ತೀರಾ..! ಅದ್ಬುತ ಕಲೆ... title=

Viral video : ಇಂದಿನ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣ ನಮ್ಮ ಬದುಕಿನೊಂದಿಗೆ ಬೆಸೆದುಕೊಂಡಿವೆ. ಇಂಟರ್ನೆಟ್ ಒಂದು ಪ್ರತ್ಯೇಕ ಪ್ರಪಂಚವಾಗಿ ಕಾರ್ಯನಿರ್ವಹಿಸುತ್ತದೆ. ಇಲ್ಲಿ ನಾವು ಅನೇಕ ವಿಭಿನ್ನ ವಿಷಯಗಳನ್ನು ಕಲಿಯುತ್ತೇವೆ. ಇಲ್ಲಿ ಹಂಚಿಕೊಳ್ಳಲಾದ ಸಂದೇಶಗಳು, ಫೋಟೋಗಳು ಮತ್ತು ವೀಡಿಯೊಗಳು ನಮಗೆ ಅನೇಕ ಸಂದೇಶಗಳನ್ನು ರವಾನಿಸುತ್ತವೆ. 

ಇದು ಉಪಯುಕ್ತ ಮಾಹಿತಿಯೊಂದಿಗೆ ಮನರಂಜನೆಯ ಮಾರ್ಗವಾಗಿದೆ. ಅಂತರ್ಜಾಲದಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳು ನಮ್ಮ ದೈನಂದಿನ ಜೀವನದಲ್ಲಿ ನಾವು ಎದುರಿಸುತ್ತಿರುವ ಒತ್ತಡದಿಂದ ಸ್ವಲ್ಪ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ಈ ಪೈಕಿ ಮಕ್ಕಳ ವಿಡಿಯೋಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವೇ ಇದೆ. 

 
 
 
 

 
 
 
 
 
 
 
 
 
 
 

A post shared by Everything About Nepal (@everythingaboutnepal)

ಇದನ್ನೂ ಓದಿ: ದೇವಸ್ಥಾನದಲ್ಲಿ ವಿಧವೆಗಿಲ್ಲ ಪ್ರವೇಶ, ಮದ್ರಾಸ್ ಹೈಕೋರ್ಟ್ ಗರಂ 

ಡ್ಯಾನ್ಸ್ ವೀಡಿಯೋಗಳಿಗಾಗಿ ಅಂತರ್ಜಾಲದಲ್ಲಿ ಪ್ರತ್ಯೇಕ ಫ್ಯಾನ್ಸ್‌ ಇದ್ದಾರೆ. ಅನೇಕ ಜನರು ತಮ್ಮ ಅದ್ಭುತ ನೃತ್ಯಗಳ ವಿಡಿಯೋಗಳನ್ನು ಸೋಷಿಯಲ್‌ ಮಿಡಿಯಾದಲ್ಲಿ ಪೋಸ್ಟ್ ಮಾಡುತ್ತಾರೆ. ಕೆಲವರು ಇತರರ ನೃತ್ಯಗಳನ್ನು ರೆಕಾರ್ಡ್ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಮಕ್ಕಳ ಡಾನ್ಸ್‌ ವಿಡಿಯೋ ಒಂದು ವೈರಲ್ ಆಗುತ್ತಿದೆ. 

ಮದುವೆ ಸಮಾರಂಭಗಳಲ್ಲಿ ಡ್ಯಾನ್ಸ್ ಮಾಡುವ ಅನೇಕ ವಿಡಿಯೋಗಳು ಕಾಲಕಾಲಕ್ಕೆ ವೈರಲ್ ಆಗುತ್ತವೆ. ಇವುಗಳಲ್ಲಿ ಕೆಲವು ವಿನೋದಮಯವಾಗಿದ್ದರೆ, ಕೆಲವು ನೃತ್ಯಗಳು ಅದ್ಭುತವಾಗಿರುತ್ತವೆ. ಅನೇಕ ಬಾರಿ ಚಿಕ್ಕ ಮಕ್ಕಳೂ ಮದುವೆ ಸಮಾರಂಭಗಳಲ್ಲಿ ಕುಣಿದು ಅತಿಥಿಗಳನ್ನು ಅಚ್ಚರಿಗೊಳಿಸುತ್ತಾರೆ. ಅಂತಹ ವಿಚಿತ್ರ ವಿಡಿಯೋ ಈಗ ವೈರಲ್ ಆಗಿದೆ. 

ಇದನ್ನೂ ಓದಿ: ರಾಜಸ್ಥಾನದಲ್ಲಿ ಶೀಘ್ರದಲ್ಲೇ 19 ನೂತನ ಜಿಲ್ಲೆ, 3 ವಿಭಾಗ..! ಇಲ್ಲಿದೆ ಸಂಪೂರ್ಣ ಪಟ್ಟಿ 

ಈ ವೀಡಿಯೊದಲ್ಲಿ, ಮದುವೆ ಸಮಾರಂಭದಲ್ಲಿ ಹುಡುಗ ಮತ್ತು ಹುಡುಗಿ ತುಂಬಾ ಕೂಲ್ ಆಗಿ ಡ್ಯಾನ್ಸ್ ಮಾಡುವುದನ್ನು ಕಾಣಬಹುದು. ಇದನ್ನು ನೋಡಿದವರೆಲ್ಲ ಬಿದ್ದು ಬಿದ್ದು ನಗುತ್ತಿದ್ದಾರೆ. ಈ ವೀಡಿಯೋವನ್ನು ಜನರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಶೇರ್ ಮಾಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News