Cobra Viral Video: ಶಿವಲಿಂಗವನ್ನು ಸುತ್ತಿ ಎಡೆ ಎತ್ತಿ ಕೂತ ನಾಗರಹಾವು.. ಸಾಕ್ಷಾತ್‌ ಪರಮಾತ್ಮನ ದರ್ಶನ ಪಡೆಯಲು ಓಡೋಡಿ ಬಂದ ಭಕ್ತರು

Snake Viral Video: ಹಾವುಗಳಿಗೆ ಸಂಬಂಧ ಪಟ್ಟ ಅನೇಕ ಅಪರೂಪದ ವಿಡಿಯೋಗಳು ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುವುದನ್ನು ನಾವು ನೋಡಿರುತ್ತೇವೆ. ಇದೀಗ ಇಂತಹದ್ದೇ ಒಂದು ವಿಡಿಯೋ ವೈರಲ್‌ ಆಗುತ್ತಿದ್ದು, ಈ ವಿಸ್ಮಯ ಕಂಡು ನೆಟ್ಟಿಗರು ಶಾಕ್‌ ಆಗಿದ್ದಾರೆ.
 

Cobra Viral Video: ಶಿವಲಿಂಗವನ್ನು ಸುತ್ತಿ ಎಡೆ ಎತ್ತಿ ಕೂತ ನಾಗರಹಾವು.. ಸಾಕ್ಷಾತ್‌ ಪರಮಾತ್ಮನ ದರ್ಶನ ಪಡೆಯಲು ಓಡೋಡಿ ಬಂದ ಭಕ್ತರು

About the Author

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ.