ತಹಶೀಲ್ದಾರ್ ಕಚೇರಿಯಲ್ಲೇ ಮಾಜಿ ಶಾಸಕರ ಪತ್ನಿ ಆತ್ಮಹ*ತ್ಯೆಗೆ ಯತ್ನ!

former mla wife: ಮಾಜಿ ಕಾಂಗ್ರೆಸ್ ಶಾಸಕ ವಿಜಯ್ ರಾಘವೇಂದ್ರ ಸಿಂಗ್ ಅವರ ಪತ್ನಿ ರಂಜಿತಾ ಸಿಂಗ್ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಬರ್ವಾರಾ ತಹಶೀಲ್ ಕಚೇರಿಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಈ ಘಟನೆ ಸ್ಥಳೀಯವಾಗಿ ಭಾರಿ ಕೋಲಾಹಲ ಸೃಷ್ಟಿಸಿತು.

ತಹಶೀಲ್ದಾರ್ ಕಚೇರಿಯಲ್ಲೇ ಮಾಜಿ ಶಾಸಕರ ಪತ್ನಿ ಆತ್ಮಹ*ತ್ಯೆಗೆ ಯತ್ನ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.