Viral Girl Monalisa : ಮಹಾಕುಂಭದ ಸಮಯದಲ್ಲಿ ತನ್ನ ಸೌಂದರ್ಯ ಮೂಲಕ ದೇಶವ್ಯಾಪಿ ಜನರ ಗಮನ ಸೆಳೆದಿದ್ದ ಮೊನಾಲಿಸಾ ಈಗ ಸಿನಿರಂಗಕ್ಕೆ ಕಾಲಿಟ್ಟಿದ್ದಾಳೆ. ಕೆಲವು ಸಿನಿಮಾಗಳಲ್ಲಿ ಕೆಲಸ ಮಾಡುವ ಅವಕಾಶವೂ ಸಿಕ್ಕಿದೆ ಎನ್ನಲಾಗಿದೆ.. ಆದರೆ ಈ ವೈರಲ್ ಹುಡುಗಿಯನ್ನು ಸಿನಿ ಇಂಡ್ರಸ್ಟಿಗೆ ಕರೆದುಕೊಂಡ ಹೋದ ನಿರ್ದೇಶಕರ ಮೇಲೆ ಅತ್ಯಾಚಾರದಂತಹ ಗಂಭೀರ ಆರೋಪಗಳಿವೆ... ಅದೇ ನಿರ್ದೇಶಕರ ಬಗ್ಗೆ ಮೊನಾಲಿಸಾ ಇದೀಗ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

Mahakumbh Monalisa : ಮಹಾಕುಂಭ ಮೇಳದಲ್ಲಿ ತನ್ನ ನೈಜ ಸೌಂದರ್ಯದ ಮೂಲಕ ಗಮನ ಸೆಳೆದಿದ್ದ ಮೋನಾಲಿಸಾ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ವರದಿಗಳ ಪ್ರಕಾರ, ನಿರ್ದೇಶಕ ಸನೋಜ್ ಮಿಶ್ರಾ ಅವರು ಮೊನಾಲಿಸಾಗೆ ಚಿತ್ರದಲ್ಲಿ ಒಂದು ಪಾತ್ರವನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ..
ಇದರ ನಡುವೆ ಸನೋಜ್ ಮಿಶ್ರಾ ಅವರನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದು, ಅತ್ಯಾಚಾರದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ನಿರ್ದೇಶಕರ ಬಂಧನದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಲಾಹಲ ಎದ್ದಿದೆ.
ಮೊನಾಲಿಸಾ ಸಂದರ್ಶನವೊಂದರಲ್ಲಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಸನೋಜ್ ಮಿಶ್ರಾ ಅವರೊಂದಿಗೆ ಹೋಟೆಲ್ನಲ್ಲಿ ತಂಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಮೊನಾಲಿಸಾ ಹೇಳುವಂತೆ.. ಸನೋಜ್ ಸರ್ ತುಂಬಾ ಒಳ್ಳೆಯ ವ್ಯಕ್ತಿ. ಅವರಿಗೆ ಕೆಟ್ಟದಾಗುತ್ತಿದೆ.. ನನಗೆ ಅವರು ಯಾವುದೇ ಕೆಟ್ಟದ್ದನ್ನು ಮಾಡಿಲ್ಲ ಎಂದು ಹೇಳಿದ್ದಾರೆ.
ಮೊನಾಲಿಸಾ ಹೇಳಿಕೆ ಎಲ್ಲರಿಗೂ ಆಘಾತ ನೀಡಿದೆ. ಸನೋಜ್ ವಿರುದ್ಧ ಹಲವು ಗಂಭೀರ ಆರೋಪಗಳಿವೆ. 28 ವರ್ಷದ ಮಹಿಳೆಯೊಬ್ಬರು ಸನೋಜ್ ಮಿಶ್ರಾ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ಸದ್ಯ ಈ ಪ್ರಕರಣ ತನಿಖೆ ಹಂತದಲ್ಲಿದೆ. ಮುಂದೆನಾಗುತ್ತೆ ಅಂತ ಕಾಯ್ದು ನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.