Viral Video: 25ನೇ ವಿವಾಹ ವಾರ್ಷಿಕೋತ್ಸವದಲ್ಲಿ.. ಪತ್ನಿ ಜೊತೆ ನೃತ್ಯ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು! ವಿಡಿಯೋ ನೋಡಿ

heart attack while dancing: ಬರೇಲಿಯ ಖಾಸಗಿ ಹೋಟೆಲ್ ಫಹಮ್ ಲಾನ್‌ನಲ್ಲಿ ಅದ್ಧೂರಿ ಪಾರ್ಟಿಯನ್ನು ಆಯೋಜಿಸಿದ್ದರು. ಈ ವಿಶೇಷ ಸಂದರ್ಭದಲ್ಲಿ ಅವರು ತುಂಬಾ ಸಂತೋಷದಲ್ಲಿದ್ದರು.

Written by - Chetana Devarmani | Last Updated : Apr 4, 2025, 01:12 PM IST
  • ಉತ್ತರ ಪ್ರದೇಶದ ಬರೇಲಿಯಲ್ಲಿ ಹೃದಯವಿದ್ರಾವಕ ಘಟನೆ
  • 25 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದ ದಂಪತಿ
  • ಡ್ಯಾನ್ಸ್‌ ಮಾಡುವ ವೇಳೆ ಪತಿ ಏಕಾಏಕಿ ಕುಸಿದು ಬಿದ್ದು ಸಾವು
Viral Video: 25ನೇ ವಿವಾಹ ವಾರ್ಷಿಕೋತ್ಸವದಲ್ಲಿ.. ಪತ್ನಿ ಜೊತೆ ನೃತ್ಯ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು! ವಿಡಿಯೋ ನೋಡಿ

ಉತ್ತರ ಪ್ರದೇಶದ ಬರೇಲಿಯಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಗಂಡ ಮತ್ತು ಹೆಂಡತಿ ತಮ್ಮ 25 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದ ವೇಳೆ ಪತಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Add Zee News as a Preferred Source

ಮಾಹಿತಿಯ ಪ್ರಕಾರ, ವಸೀಮ್ ಮತ್ತು ಅವರ ಪತ್ನಿ ಫರಾಹ್ ತಮ್ಮ 25 ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆ ಬರೇಲಿಯ ಖಾಸಗಿ ಹೋಟೆಲ್ ಫಹಮ್ ಲಾನ್‌ನಲ್ಲಿ ಅದ್ಧೂರಿ ಪಾರ್ಟಿಯನ್ನು ಆಯೋಜಿಸಿದ್ದರು. ಈ ವಿಶೇಷ ಸಂದರ್ಭದಲ್ಲಿ ಅವರು ತುಂಬಾ ಸಂತೋಷದಲ್ಲಿದ್ದರು. 

ಇಬ್ಬರೂ ಅಷ್ಟೇ ಸಂಭ್ರದಲ್ಲಿ ಡಿಜೆಯಲ್ಲಿ ಹಾಡುಗಳಿಗೆ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ವಸೀಮ್ ವೇದಿಕೆಯ ಮೇಲೆ ಕುಸಿದು ಬಿದ್ದರು. ಅಲ್ಲಿದ್ದ ಜನರಿಗೆ ಅಲ್ಲಿ ನಡೆದಿದ್ದೇನು ಎಂಬುದು ಅರ್ಥವಾಗುವ ಮೊದಲೇ ವಸೀಮ್ ಪ್ರಜ್ಞಾಹೀನರಾಗಿದ್ದರು.

ಇದನ್ನೂ ಓದಿ: ಬಾಕ್ಸ್ ಆಫೀಸ್ ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ 10 ಕನ್ನಡ ಚಿತ್ರಗಳು ಯಾವವು?

ಆತುರದಿಂದ ಹೋಟೆಲ್ ಆಡಳಿತ ಮತ್ತು ಸಂಬಂಧಿಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪರೀಕ್ಷೆಯ ನಂತರ ವೈದ್ಯರು ವಸೀಮ್ ಮೃತಪಟ್ಟಿದ್ದಾರೆ ಎಂದು ಹೇಳಿದರು. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

 

 

ವಸೀಮ್ ಬರೇಲಿಯಲ್ಲಿ ಉದ್ಯಮಿಯಾಗಿದ್ದು, ಅವರ ಪತ್ನಿ ಫರಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ವಿವಾಹ ವಾರ್ಷಿಕೋತ್ಸವದ ಆಚರಣೆಯು ಇಡೀ ಕುಟುಂಬ ಮತ್ತು ಸ್ನೇಹಿತರಿಗೆ ಸಂತೋಷದ ಸಂದರ್ಭವಾಗಿದ್ದರೂ, ಕೆಲವೇ ಕ್ಷಣಗಳಲ್ಲಿ ಅದು ದುಃಖದ ವಾತಾವರಣಕ್ಕೆ ತಿರುಗಿತು.

ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರಲ್ಲಿ ವಸಿಮ್ ಮತ್ತು ಅವರ ಪತ್ನಿ ಸಂತೋಷದಿಂದ ನೃತ್ಯ ಮಾಡುವುದನ್ನು ಕಾಣಬಹುದು. ಆದರೆ ಕೆಲವು ಸೆಕೆಂಡುಗಳ ನಂತರ ವಸಿಮ್ ಇದ್ದಕ್ಕಿದ್ದಂತೆ ಕೆಳಗೆ ಬೀಳುತ್ತಾರೆ. ಇದು ಈಗ  ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಶೇ.38ರಷ್ಟು ಇಳಿಕೆ....! ಚಿನ್ನದ ಬೆಲೆ ಕುಸಿತದ ಬಗ್ಗೆ ವಿಶ್ಲೇಷಕರ ಬಿಗ್ ಅಪ್ಡೇಟ್

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News