ಮೋಜಿಗಾಗಿ ಸಿಂಹದ ಬಾಯಿಗೆ ಮನುಷ್ಯನನ್ನು ತಳ್ಳಿದ ಮಾಲೀಕ..! ಬದಕುವ ಆಸೆ.. ಭಯಾನಕ ವಿಡಿಯೋ ವೈರಲ್‌

Lion vs Man viral video : ಮಾನವೀಯತೆಯನ್ನು ನಾಚಿಕೆಪಡಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ, ಒಬ್ಬ ತೋಟದ ಮಾಲೀಕ ತನ್ನ ಸಾಕು ಸಿಂಹದ ಬಾಯಿಗೆ ತನ್ನ ಕೆಲಸಗಾರನ ತಳ್ಳಿ ಮೋಜು ನೋಡಿದ್ದಾನೆ. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. 

ಮೋಜಿಗಾಗಿ ಸಿಂಹದ ಬಾಯಿಗೆ ಮನುಷ್ಯನನ್ನು ತಳ್ಳಿದ ಮಾಲೀಕ..! ಬದಕುವ ಆಸೆ.. ಭಯಾನಕ ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.