ಡೈರೆಕ್ಟ್‌ ಸಿಲಿಂಡರ್‌ಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡ ವ್ಯಕ್ತಿ..! ಮುಂದಾಗಿದ್ದು ಮಾತ್ರ ಭಯಾನಕ.. ವಿಡಿಯೋ ವೈರಲ್‌.. 

Viral Video : ಚಳಿಗಾಲದಲ್ಲಿ ಮನೆಯಿಂದ ಹೊರಗೆ ಹೋಗಲು ಜನರು ಹಲವಾರು ಬಾರಿ ವಿಚಾರ ಮಾಡ್ತಾರೆ.. ಇನ್ನೂ ಕೆಲವರು ಚಳಿಯಿಂದ ತಪ್ಪಿಸಿಕೊಳ್ಳಲು ಕಟ್ಟಿಗೆಯಿಂದ ಬೆಂಕಿ ಹಚ್ಚಿ ಅದರ ಸುತ್ತ ಕುಳಿತುಕೊಳ್ಳುತ್ತಾರೆ... ಆದರೆ ಇಲ್ಲೊಬ್ಬ ವ್ಯಕ್ತಿ ಚಳಿಕಾಯಿಸಿಕೊಂಡ ಪರಿ ನೋಡಿ ನೆಟ್ಟಿಗರು ಶಾಕ್‌ ಆಗಿದ್ದಾರೆ.. 

ಡೈರೆಕ್ಟ್‌ ಸಿಲಿಂಡರ್‌ಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡ ವ್ಯಕ್ತಿ..! ಮುಂದಾಗಿದ್ದು ಮಾತ್ರ ಭಯಾನಕ.. ವಿಡಿಯೋ ವೈರಲ್‌.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.