ಸಾಕು ನಾಯಿಯನ್ನು ನುಂಗಲು ಯತ್ನಿಸಿದ ಹೆಬ್ಬಾವು..! ದೈತ್ಯ ಹಾವಿನ ಜೊತೆ ಮಾಲೀಕನ ಹೋರಾಟ.. ವಿಡಿಯೋ ವೈರಲ್‌

Python dog viral video : ದೈತ್ಯ ಹಾವೊಂದು ನುಂಗಲು ಸಾಕು ನಾಯಿಯನ್ನು ನೀರಿಗೆ ಎಳೆದುಕೊಂಡು ಹೋಗುತ್ತಿರುವಾಗ ಮೂವರು ಜನರು ಅದನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ದೃಶ್ಯಗಳು ಪ್ರಸ್ತುತ ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.. ಕೊನೆಗೆ ಏನಾಯ್ತು.. ಶ್ವಾನ ಬದುಕಿತಾ..? ಇಲ್ಲಿದೆ ರೋಚಕ ವಿಡಿಯೋ..  

ಸಾಕು ನಾಯಿಯನ್ನು ನುಂಗಲು ಯತ್ನಿಸಿದ ಹೆಬ್ಬಾವು..! ದೈತ್ಯ ಹಾವಿನ ಜೊತೆ ಮಾಲೀಕನ ಹೋರಾಟ.. ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.