viral Video: ಹೆಬ್ಬಾವಿನ ಹೊಟ್ಟೆಯೊಳಗೆ ಪತ್ತೆಯಾದ ಹೊಲಕ್ಕೆ ಹೋಗಿದ್ದ ರೈತ.. ನಿಮ್ಮ ಎದೆಯನ್ನು ನಡುಗಿಸುತ್ತೆ ಈ ವೈರಲ್‌ ವಿಡಿಯೋ

Python swallowed human: ಹಾವೊಂದು ಮನುಷ್ಯನನ್ನು ನುಂಗಿರುವ ಘಟನೆ ನಡೆದಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋ ಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಇದು ನೋಡುಗರನ್ನು ಬೆಚ್ಚಿಬೀಳಿಸುತ್ತಿದೆ. 
 

viral Video: ಹೆಬ್ಬಾವಿನ ಹೊಟ್ಟೆಯೊಳಗೆ ಪತ್ತೆಯಾದ ಹೊಲಕ್ಕೆ ಹೋಗಿದ್ದ ರೈತ.. ನಿಮ್ಮ ಎದೆಯನ್ನು ನಡುಗಿಸುತ್ತೆ ಈ ವೈರಲ್‌ ವಿಡಿಯೋ

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ.