Watch: ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ವಿಡಿಯೋ ಮಾಡಿದ್ದಕ್ಕೆ ನರ್ಸ್ ಗಳಿಂದ ಗೂಸಾ..!
ಆಘಾತಕಾರಿ ಘಟನೆಯೊಂದರಲ್ಲಿ ಛಾಪ್ರಾ ಆಸ್ಪತ್ರೆಯ ಅವವ್ಯಸ್ಥೆ ಬಗ್ಗೆ ವಿಡಿಯೋ ಮಾಡಿದ್ದಕ್ಕೆ ಇಬ್ಬರು ಯುವಕರನ್ನು ಕೊಠಡಿಯಲ್ಲಿ ಬೀಗ ಹಾಕಿ ಥಳಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರ: ಆಘಾತಕಾರಿ ಘಟನೆಯೊಂದರಲ್ಲಿ ಛಾಪ್ರಾ ಆಸ್ಪತ್ರೆಯ ಅವವ್ಯಸ್ಥೆ ಬಗ್ಗೆ ವಿಡಿಯೋ ಮಾಡಿದ್ದಕ್ಕೆ ಇಬ್ಬರು ಯುವಕರನ್ನು ಕೊಠಡಿಯಲ್ಲಿ ಬೀಗ ಹಾಕಿ ಥಳಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.
ಇದನ್ನೂ ಓದಿ: ನಟ ಧ್ರುವ ಸರ್ಜಾ, 'ಜೋಗಿ' ಪ್ರೇಮ್ ಹೊಸ ಚಿತ್ರಕ್ಕೆ 'KD' ಶೀರ್ಷಿಕೆ
ಹುಡುಗರು ಪರಿಪರಿಯಾಗಿ ಬೇಡಿಕೊಂಡರು ಸಹಿತ ಇಬ್ಬರು ನರ್ಸ್ ಗಳು ಯುವಕರನ್ನು ಥಳಿಸುತ್ತಲೇ ಇದ್ದರು ಎನ್ನಲಾಗಿದೆ.ಇಬ್ಬರು ಬಾಲಕರು ವೈದ್ಯಕೀಯ ಪ್ರಮಾಣಪತ್ರಗಳನ್ನು ಪಡೆಯಲು ಆಸ್ಪತ್ರೆಗೆ ಹೋದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ ಮತ್ತು ಅವರು ಆಸ್ಪತ್ರೆಯ ಕಳಪೆ ಸ್ಥಿತಿಯನ್ನು ಕಂಡು ಅವರು ಅದನ್ನು ರಿಕಾರ್ಡ್ ಮಾಡಲು ಪ್ರಾರಂಭಿಸಿದರು. ನಂತರ ನರ್ಸ್ ಗಳು ಹುಡುಗರನ್ನು ಬೀಗ ಹಾಕಿ ನಿರ್ದಯವಾಗಿ ಥಳಿಸಿದ್ದಾರೆ. ಇದೇ ವೇಳೆ ರೆಕಾರ್ಡಿಂಗ್ ಅಳಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ."ಗಂಧದಗುಡಿ" ರಾಜಕುಮಾರನ ಪುನೀತ ಪರ್ವಕ್ಕೆ ಕೆಲವೇ ಗಂಟೆಗಳು ಬಾಕಿ..!
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಆಸ್ಪತ್ರೆಯ ಅಧೀಕ್ಷಕರು ಮಧ್ಯಪ್ರವೇಶಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ