ಕ್ಷಣಾರ್ಧದಲ್ಲಿ ಪುಟ್ಟ ನಾಯಿ... ಛೇ.. ಮಾಲೀಕನ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಡಿ ಸಿಲುಕಿದ ಶ್ವಾನ..! ವಿಡಿಯೋ ವೈರಲ್‌

ವ್ಯಕ್ತಿಯ ನಿರ್ಲಕ್ಷ್ಯದಿಂದಾಗಿ ಸಾಕು ನಾಯಿ ರೈಲು ಹಳಿಗಳ ಮೇಲೆ ಬಿದ್ದಿದೆ. ಈ ಹೃದಯವಿದ್ರಾವಕ ಘಟನೆ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಪ್ರಾಣಿ ಕಲ್ಯಾಣ ಕಾರ್ಯಕರ್ತರು ಮಾಲೀಕನ ವಿರುದ್ಧ  ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಸಲಿಗೆ ಆಗಿದ್ದೇನು..? ಇಲ್ಲಿದೆ ವಿವರಗಳು..

ಕ್ಷಣಾರ್ಧದಲ್ಲಿ ಪುಟ್ಟ ನಾಯಿ... ಛೇ.. ಮಾಲೀಕನ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಡಿ ಸಿಲುಕಿದ ಶ್ವಾನ..! ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.