WATCH: ಯುನಿಫಾರ್ಮ್ ನಲ್ಲಿಯೇ ಭರ್ಜರಿ ಡ್ಯಾನ್ಸ್ ಮಾಡಿದ ಪೋಲಿಸ್ ಅಧಿಕಾರಿ...ನೆಟಿಜನ್ಸ್ ಎನ್ ಅಂದ್ರು..!

ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಪೋಲಿಸ್ ಅಧಿಕಾರಿಯೊಬ್ಬ ಸಮವಸ್ತ್ರದಲ್ಲಿಯೇ ಮದುವೆ ಸಮಾರಂಭದಲ್ಲಿಯೇ ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

Written by - Zee Kannada News Desk | Last Updated : Dec 20, 2022, 07:32 PM IST
  • ವೈರಲ್ ಆಗುತ್ತಿದ್ದಂತೆ ನೆಟಿಜನ್ ಗಳು ಮಾತ್ರ ಅಧಿಕಾರಿ ನಡೆಯ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ.
  • ಈ ರೀತಿ ಡ್ಯಾನ್ಸ್ ಮಾಡುತ್ತಿರುವುದರಿಂದಲೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
WATCH: ಯುನಿಫಾರ್ಮ್ ನಲ್ಲಿಯೇ ಭರ್ಜರಿ ಡ್ಯಾನ್ಸ್ ಮಾಡಿದ ಪೋಲಿಸ್ ಅಧಿಕಾರಿ...ನೆಟಿಜನ್ಸ್ ಎನ್ ಅಂದ್ರು..! title=
screengrab

ನವದೆಹಲಿ: ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಪೋಲಿಸ್ ಅಧಿಕಾರಿಯೊಬ್ಬ ಸಮವಸ್ತ್ರದಲ್ಲಿಯೇ ಮದುವೆ ಸಮಾರಂಭದಲ್ಲಿಯೇ ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಆದರೆ ಈಗ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟಿಜನ್ ಗಳು ಮಾತ್ರ ಅಧಿಕಾರಿ ನಡೆಯ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ.ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಬಿಟ್ಟು ಈ ರೀತಿ ಡ್ಯಾನ್ಸ್ ಮಾಡುತ್ತಿರುವುದರಿಂದಲೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ತಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ಡಿಕೆಶಿ ಹೇಳಿದ್ದೇನು ಗೊತ್ತೇ?

ಈ ವಿಡಿಯೋದಲ್ಲಿ ಪೋಲೀಸ್ ಅಧಿಕಾರಿ ತಮ್ಮ ಸಮವಸ್ತ್ರವನ್ನು ಧರಿಸಿ ಕುಟುಂಬ ಸಮಾರಂಭದಲ್ಲಿ ಜನಪ್ರಿಯ ಗೀತೆ "ಬಲಮ್ ತಾನೆದರ್" ಗೆ ಡ್ಯಾನ್ಸ್ ಮಾಡುವುದನ್ನು ನಾವು ಕಾಣಬಹುದಾಗಿದೆ.ವರದಿಗಳ ಪ್ರಕಾರ, ನೃತ್ಯ ಪೊಲೀಸ್ ಅಧಿಕಾರಿಯನ್ನು ದೆಹಲಿ ಪೊಲೀಸರ ನಾರಾಯಣ ಪೊಲೀಸ್ ಠಾಣೆಯ ಎಸ್ ಎಚ್ ಓ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಕಾಂಗ್ರೆಸ್ ಮೀಸಲಾತಿ ಅಸ್ತ್ರ; ಬಿಜೆಪಿ ಸುಳ್ಳು ಆರೋಪ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News