Viral Video: ಆಸ್ಪತ್ರೆಯಲ್ಲಿ ಶವದ ಮೇಲೆ ಅತ್ಯಾ*ಚಾರ ಎಸಗಿ ವಿಕೃತಿ: ಭಯಾನಕ ವಿಡಿಯೋ ವೈರಲ್

ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯ ಶವದ ಮೇಲೆ ಅತ್ಯಾ*ಚಾರ ನಡೆಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 

Viral Video: ಆಸ್ಪತ್ರೆಯಲ್ಲಿ ಶವದ ಮೇಲೆ ಅತ್ಯಾ*ಚಾರ ಎಸಗಿ ವಿಕೃತಿ: ಭಯಾನಕ ವಿಡಿಯೋ ವೈರಲ್
Source: Bureau

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ

Read More