Snake Yawning Video: ಮನುಷ್ಯರನ್ನು ಅನುಕರಿಸುವ ಅನೇಕ ಪ್ರಾಣಿಗಳನ್ನು ನೋಡಿರಬಹುದು. ಮುಖ್ಯವಾಗಿ ನಾಯಿಗಳು, ಮಂಗಗಳು, ಚಿಂಪಾಂಜಿಗಳು, ಗೊರಿಲ್ಲಾಗಳು ಮಾನವರಂತೆ ಕೆಲವು ವರ್ತನೆಗಳನ್ನು ತೋರುತ್ತವೆ. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಹಾವಿನ ವಿಚಿತ್ರ ವರ್ತನೆ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.
ಅದಾಗಲೇ ಸುಸ್ತಾದ ಹಾವೊಂದು ಅಗಲವಾಗಿ ಬಾಯಿ ತೆರೆದು ಆಕಳಿಸಿತು. ಮಾನವರಂತೆಯೇ ಆಕಳಿಸಿದೆ. ನಿದ್ದೆ ಬರುತ್ತಿದೆ ಎಂಬ ಭಾವನೆಯನ್ನು ಅದರ ಆಕಳಿಕೆಯಲ್ಲಿ ಕಾಣಬಹುದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನೂ ಓದಿ: Red King Cobra Video: ಅಪರೂಪದ ಕೆಂಪು ನಾಗರ ಹಾವು... ಮೂಲೆಯಲ್ಲಿ ಹೆಡೆ ಎತ್ತಿ ನಿಂತ ವಿಡಿಯೋ ವೈರಲ್!
ಹಾವು ನಿಧಾನವಾಗಿ ತನ್ನ ಬಾಯಿಯನ್ನು ಅಗಲವಾಗಿ ತೆರೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಅಸಾಮಾನ್ಯ ದೃಶ್ಯವು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಪ್ರಾಣಿ ಸಾಮ್ರಾಜ್ಯದಲ್ಲಿ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿ ಅನೇಕರು ತಮ್ಮ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.
‘Yawn’ of a snake pic.twitter.com/3IRCpRxIWx
— Nature is Amazing ☘️ (@AMAZlNGNATURE) August 17, 2024
ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟಿಜನ್‌ಗಳು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಪ್ರಸ್ತುತ ವೀಡಿಯೊ 15 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.
ಇದನ್ನೂ ಓದಿ: ಈ ಹಾವನ್ನು ಮುಟ್ಟಿದರೆ ಸಾಕು ಬಾಯಿ ಬಿಟ್ಟು ನಗುತ್ತದೆ !ತಮಾಷೆಯಲ್ಲ ಈ ವಿಡಿಯೋ ನೋಡಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.