SHOCKING NEWS: ಮದುವೆಗೆ ಒಪ್ಪದ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಗೆಳತಿ!!
Uttar Pradesh: ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನಲೆ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿ ಹಾಕಿದ್ದಾಳೆ.
UP SHOCKING NEWS: ಮದುವೆಗೆ ಒಪ್ಪದ ಯುವಕನ ಖಾಸಗಿ ಅಂಗವನ್ನೇ ಗೆಳತಿಯೊಬ್ಬಳು ಕತ್ತರಿಸಿರುವ ಆಘಾತಕಾರಿ ಘಟನೆ ನಡೆದಿದೆ. ಹೌದು, ಬೇರೊಬ್ಬ ಯುವತಿಯನ್ನು ಮದುವೆಯಾಗಲು ಆಕೆಯ ಪ್ರಿಯಕರ ಸಿದ್ಧವಾಗಿದ್ದ. ಆತನನ್ನು ಕೊನೆಯ ಬಾರಿಗೆ ನೋಡಲು ಕರೆಸಿಕೊಂಡು ಆತನ ಖಾಸಗಿ ಅಂಗವನ್ನೇ ಯುವತಿ ಚಾಕುವಿನಿಂದ ಕತ್ತರಿಸಿದ್ದಾಳೆ.
ಈ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. ಈ ಜೋಡಿ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರಂತೆ. ಆದರೆ ಯುವಕ ಬೇರೆ ಯುವತಿಯನ್ನು ಮದುವೆಯಾಗಲು ಸಿದ್ಧನಾಗಿದ್ದಾನೆ. ಈ ವಿಷಯ ಆತನ ಗೆಳತಿಗೆ ತಿಳಿದಿದೆ. ಅವನ ಮೇಲೆ ಸೇಡು ತೀರಿಸಿಕೊಳ್ಳಲು ಆಕೆ ನಿರ್ಧರಿಸಿದ್ದಾಳೆ. ಇದೇ ವೇಳೆ ಆಕೆ ತನ್ನ ಪ್ರಿಯಕರನನ್ನು ಕೊನೆಯ ಬಾರಿಗೆ ಭೇಟಿಯಾಗಲು ಕರೆದಿದ್ದಾಳಂತೆ.
ಇದನ್ನೂ ಓದಿ: Pushpa 2 ಸಿನಿಮಾ ನೋಡಲು ಆಗಲಿಲ್ಲ ಅಂತ 3ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ..!
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.