UP woman Viral Video: ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯನ್ನು ಮನೆಯ ಛಾವಣಿಯ ಮೇಲೆನಿಂದ ತಲೆಕೆಳಗಾಗಿ ನೇತುಹಾಕಲಾಗಿದೆ. ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣಿಸುತ್ತದೆ.
)
SHOCKING Viral Video: ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಕ್ರೂರಿ ಪತಿಯೊಬ್ಬ ತನ್ನ ಪತ್ನಿಯನ್ನ ಮನೆಯ ಛಾವಣಿಯ ಮೇಲಿಂದ ತಲೆಕೆಳಗಾಗಿ ನೇತುಹಾಕಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕಿರುಚಾಟವನ್ನ ಕೇಳಿದ ನೆರೆಹೊರೆಯವರು ಆಕೆಯನ್ನು ರಕ್ಷಿಸಿದ್ದಾರೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Warning: Disturbing video, violence
UP woman tortured by husband held upside down from terrace
During a domestic dispute in UP's Bareilly, a man identified as Nitin Singh, while assaulting his wife, held her upside down from the terrace as the victim could be heard screaming… pic.twitter.com/ys546qkPm3
— Piyush Rai (@Benarasiyaa) May 16, 2025
ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯನ್ನು ಮನೆಯ ಛಾವಣಿಯ ಮೇಲೆನಿಂದ ತಲೆಕೆಳಗಾಗಿ ನೇತುಹಾಕಲಾಗಿದೆ. ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣಿಸುತ್ತದೆ. ನೆರೆಹೊರೆಯವರು ಮಹಿಳೆಯನ್ನು ಕೆಳಗಿಳಿಸುತ್ತಿರುವುದು ಸಹ ವಿಡಿಯೋದಲ್ಲಿ ಕಾಣಬಹುದು. ಈ ಘಟನೆ ಮೇ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕ್ರೂರಿ ಪತಿ ತನ್ನ ಹೆಂಡತಿಯನ್ನ ಐದು ನಿಮಿಷಗಳ ಕಾಲ ಮನೆಯ ಟೆರೇಸ್ನಿಂದ ತಲೆಕೆಳಗಾಗಿ ಬಿಟ್ಟಿದ್ದಾನೆ. @Benarasiyaa ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ 52 ಸೆಕೆಂಡುಗಳ ಈ ವಿಡಿಯೋವನ್ನು ಇದುವರೆಗೆ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.
ಈ ವಿಡಿಯೋವನ್ನು ವೀಕ್ಷಿಸಿದ ಪ್ರತಿಯೊಬ್ಬರೂ ಕ್ರೂರ ಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತನ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವಂತೆ ಸೋಷಿಯಲ್ ಮೀಡಿಯಾ ಬಳಕೆದಾರರು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ