ಸಾಮಾಜಿಕ ಮಾಧ್ಯಮದ ಗೀಳಿನಿಂದ ಪ್ರೇರೇಪಿಸಲ್ಪಟ್ಟ ಮತ್ತೊಂದು ನಿದರ್ಶನದಲ್ಲಿ, ಮಹಿಳೆಯೊಬ್ಬರು ಬಾವಿಯ ತುದಿಯಲ್ಲಿ ತನ್ನ ಮಗುವಿನೊಂದಿಗೆ ರಿಲ್ಸ್ ಮಾಡುವ ದುಸ್ಸಾಹಸಕ್ಕೆ ಮುಂದಾಗಿದ್ದಾರೆ. ಮಗುವನ್ನು ನಿರಾತಂಕವಾಗಿ ಹಿಡಿದಿಟ್ಟುಕೊಂಡು ಯಾವುದೇ ರೀತಿ ಅಂಜದೇ ಕ್ಯಾಮೆರಾಗೆ ಪೋಸ್ ನೀಡಿದರು.


COMMERCIAL BREAK
SCROLL TO CONTINUE READING

ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಗಳಲ್ಲಿ ವೈರಲ್ ಆಗಿದ್ದು,ಎಲ್ಲರೂ ತಾಯಿಯ ಈ ನಡೆಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ರೀತಿಯ ಹುಚ್ಚು ಸಾಹಸಕ್ಕೆ ಮುಂದಾದ ತಾಯಿಗೆ ಛೀಮಾರಿ ಹಾಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.