ವಾಹ್.. ನಡು ರಸ್ತೆಯಲ್ಲಿ ನೃತ್ಯ ಮಾಡಿದ ನಾಗಿಣಿ...! ವಿಸ್ಮಯಕಾರಿ ವಿಡಿಯೋ ವೈರಲ್..

Snake viral video : ಹಾವುಗಳಿಗೆ ಸಂಬಂಧಿಸಿದ ವಿಡಿಯೋಗಳು ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ನಾಗಿಣಿ ನೃತ್ಯ ಮಾಡುತ್ತಿರುವ ಅಚ್ಚರಿ ದೃಶ್ಯವೊಂದು ಜನರ ಗಮನ ಸೆಳೆಯುತ್ತಿದೆ. ಅಸಲಿಗೆ ಈ ಘಟನೆ ನಡೆದದ್ದು ಎಲ್ಲಿ.. ಏನಾಯ್ತು..? ಬನ್ನಿ ತಿಳಿಯೋಣ.. 

ವಾಹ್.. ನಡು ರಸ್ತೆಯಲ್ಲಿ ನೃತ್ಯ ಮಾಡಿದ ನಾಗಿಣಿ...! ವಿಸ್ಮಯಕಾರಿ ವಿಡಿಯೋ ವೈರಲ್..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.