ಅಯ್ಯೋ ದೇವ್ರೆ ಇದೆಂತಾ ದುಸ್ಥಿತಿ.. ತನ್ನ ಕೊರಳನ್ನೇ ತಾನು ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ನಾಗರಹಾವು.. ಶಾಕಿಂಗ್‌ ಪೋಸ್ಟ್ ವೈರಲ್!!‌

  snake strangles itself to death: ಹಾವು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೀವು ಎಂದಾದರೂ ನೋಡಿದ್ದೀರಾ? ಅಥವಾ ಹಾವುಗಳು ಕೂಡ ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ.. ಆದರೆ ಇತ್ತೀಚೆಗೆ ಹಾವೊಂದು ಆತ್ಮಹತ್ಯೆ ಮಾಡಿಕೊಂಡಿದೆ. ಈ ದೃಶ್ಯವನ್ನು ನೋಡಿದ ವ್ಯಕ್ತಿಯೊಬ್ಬರು ಅದನ್ನು ಸೋಷಿಯಲ್‌ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.  

ಅಯ್ಯೋ ದೇವ್ರೆ ಇದೆಂತಾ ದುಸ್ಥಿತಿ.. ತನ್ನ ಕೊರಳನ್ನೇ ತಾನು ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ನಾಗರಹಾವು.. ಶಾಕಿಂಗ್‌ ಪೋಸ್ಟ್ ವೈರಲ್!!‌
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More