Snake Video : ಹಾವು ಹಣ ಕದ್ದು ಪರಾರಿಯಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಕಳ್ಳ ನಾಗನ ಚಮಕ್‌ ಕಂಡು ನೆಟ್ಟಿಗರು ಬೆರಗಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಹಾವುಗಳಿಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗುತ್ತಿವೆ. ಸ್ನೇಕ್ ಸ್ಟಂಟ್ ಮತ್ತು ಹಾವು ಹಿಡಿಯುವ ವಿಡಿಯೋಗಳು ನೆಟಿಜನ್‌ಗಳನ್ನು ಹೆಚ್ಚು ಆಕರ್ಷಿಸುತ್ತಿವೆ. ಇತ್ತೀಚೆಗೆ ಹಾವಿಗೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋವೊಂದು ವೈರಲ್‌ ಆಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Viral Video: ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡಲು ಹೋದನಿಗೆ ಏನಾಯ್ತು ಗೊತ್ತಾ? ಭಯಾನಕ ವಿಡಿಯೋ 


 



 


ಈ ವಿಡಿಯೋದಲ್ಲಿ ಹಾವು ನೋಟುಗಳ ಕಟ್ಟು ಹಿಡಿದು ಸಾಗುತ್ತಿದೆ. ಈ ವಿಡಿಯೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. Instagram ನಲ್ಲಿ @lindaikejiblogofficial ಎಂಬ ಬಳಕೆದಾರರ ಪೋಸ್ಟ್ ಎಲ್ಲರನ್ನೂ ಆಕರ್ಷಿಸುತ್ತಿದೆ. ಈಗಾಗಲೇ 16 ಸಾವಿರಕ್ಕೂ ಹೆಚ್ಚು ಲೈಕ್ಸ್ ಮತ್ತು ಕಾಮೆಂಟ್‌ಗಳು ಬಂದಿವೆ.  


ಜಿಂಬಾಬ್ವೆಯಲ್ಲಿ ನಡೆದ ಈ ವಿಚಿತ್ರ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ ಎನ್ನಲಾಗಿದೆ. ಈ ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ಹಲವರು ತಮಾಷೆಯ ಕಾಮೆಂಟ್‌ಗಳನ್ನು ಹಾಕುತ್ತಿದ್ದಾರೆ. ಕೆಲವರು ನಿಜವೇ..? ಎಂದು ಕೇಳುತ್ತಿದ್ದಾರೆ. ಇನ್ನು ಕೆಲವರು ಜಾಣತನದಿಂದ ನಕಲಿ ವಿಡಿಯೋ ಸೃಷ್ಟಿಸಿದ್ದಾರೆ ಎನ್ನುತ್ತಿದ್ದಾರೆ. 


ಇದನ್ನೂ ಓದಿ: Viral Video: ಕಿಕ್ಕಿರಿದ ಮೆಟ್ರೋದಲ್ಲಿ ಈ ತಾತ ಮಾಡಿದ ಅವಾಂತರ ನೋಡಿ..! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.