Viral Video: ಹಾಡಿಗೆ ನೃತ್ಯ ಮಾಡಿದ ಹಂಸ.. ತಾಳಕ್ಕೆ ತಕ್ಕಂತೆ ತಕತೈ ಎಂದು ಹೆಜ್ಜೆ ಹಾಕಿದ ಪಕ್ಟಿಯ ಅಪರೂಪದ ವಿಡಿಯೋ ವೈರಲ್‌

Swan dancing Viral Video: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಪಕ್ಷಿಗಳಿಗೆ ಸಂಬಂಧ ಪಟ್ಟ ಅನೇಕ ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಈ ಮಧ್ಯೆ ಇಂತಹದ್ದೇ ಒಂದು ಪಕ್ಷಿಯ ವಿಡಿಯೋ ವೈರಲ್‌ ಆಗುತ್ತಿದ್ದು, ಇದು ನೆಟ್ಟಿಗರನ್ನು ಅಚ್ಚರಿಗೊಳಗಾಗುವಂತೆ ಮಾಡಿದೆ.
 

Viral Video: ಹಾಡಿಗೆ ನೃತ್ಯ ಮಾಡಿದ ಹಂಸ.. ತಾಳಕ್ಕೆ ತಕ್ಕಂತೆ ತಕತೈ ಎಂದು ಹೆಜ್ಜೆ ಹಾಕಿದ ಪಕ್ಟಿಯ ಅಪರೂಪದ ವಿಡಿಯೋ ವೈರಲ್‌

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ.