ಒಂದಲ್ಲ, ಎರಡಲ್ಲ, ಬರೋಬ್ಬರಿ 100ಕ್ಕೂ ಹೆಚ್ಚು ಮಕ್ಕಳ ತಂದೆ ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್..! ಹೆಂಡತಿಯರು ಎಷ್ಟು ಅಂತೀರಾ..?

Telegram CEO Pavel Durov : ಜನಪ್ರಿಯ ಮೆಸೆಂಜರ್‌ಗಳ ಪೈಕಿ ಟೆಲಿಗ್ರಾಮ್‌ ಕೂಡ ಒಂದು.. ಇದರ ಸಹ ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡ್ಯುರೊ ಅವರಿಗೆ ಈಗ 39 ವರ್ಷ. ಇನ್ನೂ ಮದುವೆಯಾಗಿಲ್ಲ. ಆದರೆ ಸ್ವತಃ ಪಾವೆಲ್‌ ತಾವು 100ಕ್ಕೂ ಹೆಚ್ಚು ಮಕ್ಕಳ ತಂದೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ.. ಈ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ ಇಲ್ಲಿದೆ..

ಒಂದಲ್ಲ, ಎರಡಲ್ಲ, ಬರೋಬ್ಬರಿ 100ಕ್ಕೂ ಹೆಚ್ಚು ಮಕ್ಕಳ ತಂದೆ ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್..! ಹೆಂಡತಿಯರು ಎಷ್ಟು ಅಂತೀರಾ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More