Viral Video: ಥೂ...ಥೂ..ಮದುವೆ ಮಂಟಪದಲ್ಲಿಯೇ ಹಿಂಗ್ ಮಾಡೋದಾ..ಸ್ವಲ್ಪಾದರೂ ಭಯ ಬೇಡ್ವಾ ಇವರಿಗೆ...! ವಿಡಿಯೋದಲ್ಲಿ ಸೆರೆಯಾಯ್ತು ಈ ದೃಶ್ಯ..!

 ಮದುವೆಯ ಸಮಯದಲ್ಲಿ ಅತಿಥಿಗಳು ಪ್ರತಿ ಕ್ಷಣವನ್ನು ಸೆರೆಹಿಡಿಯಲು ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ಸಾಮಾನ್ಯವಾಗಿ ಕಾಣಬಹುದು, ಅದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಹಂಚಿಕೊಳ್ಳುತ್ತಾರೆ.ಈಗ ಮೀರತ್-ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿರುವ ರೆಸಾರ್ಟ್‌ನಲ್ಲಿ ಶೂಟ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಲ್ ಚಲ್ ಎಬ್ಬಿಸಿದೆ.

Viral Video: ಥೂ...ಥೂ..ಮದುವೆ ಮಂಟಪದಲ್ಲಿಯೇ ಹಿಂಗ್ ಮಾಡೋದಾ..ಸ್ವಲ್ಪಾದರೂ ಭಯ ಬೇಡ್ವಾ ಇವರಿಗೆ...! ವಿಡಿಯೋದಲ್ಲಿ ಸೆರೆಯಾಯ್ತು ಈ ದೃಶ್ಯ..!
Image Credit: ಸಾಂದರ್ಭಿಕ ಚಿತ್ರ

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.