Selfie With Tiger Video Viral : ಮೀಸಲು ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ರಸ್ತೆಗಳಲ್ಲಿ ಕಾಡುಪ್ರಾಣಿಗಳಿವೆ, ಕಾಡುಪ್ರಾಣಿಗಳ ಹತ್ತಿರ ಹೋಗದಂತೆ ಎಚ್ಚರಿಕೆಯ ದೊಡ್ಡ ದೊಡ್ಡ ಬೋರ್ಡ್‌ಗಳು ವಿಶೇಷವಾಗಿ ಗೋಚರಿಸುತ್ತವೆ. ಇಂತಹ ಸೂಚನಾ ಫಲಕಗಳನ್ನು ಅಳವಡಿಸದಿದ್ದರೆ ಕಾಡುಪ್ರಾಣಿಗಳ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಅಪಾಯವಿರುತ್ತದೆ. ಅದಕ್ಕಾಗಿಯೇ ಇಂತಹ ಎಚ್ಚರಿಕೆಗಳನ್ನು ಹಾಕಲಾಗಿರುತ್ತದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Viral video : ಹೆಂಡತಿಯನ್ನು ಹೆಗಲ ಮೇಲೆ ಹೊತ್ತು ತಿರುಮಲ ಬೆಟ್ಟ ಹತ್ತಿದ ಪತಿರಾಯ.!


ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟೇ ಎಚ್ಚರಿಕೆ ನೀಡಿದರೂ ಕೆಲ ಯುವಕರು ಅರಣ್ಯ ಇಲಾಖೆ ಅಧಿಕಾರಿಗಳ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಕಾಡಿನಲ್ಲಿರುವ ಕಾಡುಪ್ರಾಣಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಕೆಲವೊಮ್ಮೆ ಅರಿವಿಲ್ಲದೆ ವನ್ಯಜೀವಿಗಳಿಗೆ ತೊಂದರೆ ಕೊಡುವ ಮೂಲಕ ಅಪಾಯ ತಂದುಕೊಳ್ಳುತ್ತಿದ್ದಾರೆ. ನಾವು ನೋಡಲಿರುವ ಈ ವಿಡಿಯೋ ಅಂತಹುದೇ ಆಗಿದೆ.


 


Viral Love Story : 78 ವರ್ಷದ ಅಜ್ಜನನ್ನು 3 ವರ್ಷ ಪ್ರೀತಿಸಿ ಮದುವೆಯಾದ 18 ರ ಬಾಲೆ.!


ಐಎಫ್‌ಎಸ್‌ ಅಧಿಕಾರಿ ಸುಶಾಂತ ನಂದಾ ಅವರು ಘಟನೆಯ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಮತ್ತು ಆಸಕ್ತಿದಾಯಕ ಶೀರ್ಷಿಕೆಯನ್ನು ಬರೆದಿದ್ದಾರೆ. ಈ ಮೂಲಕ ಜನರನ್ನು ಸುಶಾಂತ್ ನಂದಾ ಎಚ್ಚರಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.