Tiger Attack On Cows: ಹಾಡಹಗಲೇ ಹುಲಿ ದಾಳಿ ಮಾಡಿ ಎರಡು ಹಸುಗಳನ್ನು ಬಲಿ ಪಡೆದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ವಡೆಯನಪುರ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ವಡೆಯನಪುರ ಗ್ರಾಮದ ರವೀಶ್ ಎಂಬವರಿಗೆ ಸೇರಿದ ಹಸುಗಳು ಇದಾಗಿದೆ. ಮೇಯಲು ಬಿಟ್ಟಿದ್ದ ವೇಳೆ ರೈತನ ಎದುರೇ (Infront Of Farmer) ಹಾಡಹಗಲು ಹುಲಿ 3 ಹಸುಗಳ ಮೇಲೆ ದಾಳಿ (Tiger Attack On Cows) ಮಾಡಿದ್ದು ಎರಡು ಅಸುನೀಗಿದ್ದು ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.


ಇದನ್ನೂ ಓದಿ- Python Viral Video: ಹಾವು ಹಿಡಿಯಲು ಮುಂದಾದಾಗ ಕುಸಿದ ಸೀಲಿಂಗ್, ಮೇಲ್ಛಾವಣಿಯಲ್ಲಿ ಅವಿತಿದ್ದ ಎರಡು ದೈತ್ಯ ಹೆಬ್ಬಾವು, ಎದೆ ಝಲ್ ಎನಿಸುವ ವಿಡಿಯೋ! 


ಕೆಲ ದಿನಗಳ‌ ಹಿಂದೆಯಷ್ಟೇ ವಡೆಯನಪುರದಲ್ಲಿ ಚಿರತೆಯೊಂದು ಬೋನಿಗೆ ಸೆರೆಯಾಗಿತ್ತು. ಚಿರತೆ ಸೆರೆ ನಿಟ್ಟುಸಿರು ಬಿಟ್ಟಿದ್ದ ರೈತರು ಈಗ  ಹುಲಿ ದಾಳಿ (Tiger Attack) ಕಂಡು ಬೆಚ್ಚಿಬಿದ್ದಿದ್ದಾರೆ.


ಇದನ್ನೂ ಓದಿ- Tigers Attack On Lion: ಒಂಟಿ ಸಿಂಹದ ಮೇಲೆ ಐದು ಹುಲಿಗಳಿಂದ ದಾಳಿ, ಮುಂದೇನಾಯ್ತು... ವಾಚ್ ವೈರಲ್ ವಿಡಿಯೋ


ಗ್ರಾಮದ ಸಮೀಪವೇ ಈ ಹುಲಿ ದಾಳಿ ನಡೆದಿರುವುದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ಬಫರ್ ವಲಯದಲ್ಲಿ ಈ ಘಟನೆ ನಡೆದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.