Funny Video: ಕುಡಿದ ಮತ್ತಿನಲ್ಲಿ ಮಾರಾಮಾರಿ! ಮುಂದಾಗಿದ್ದನ್ನು ನೋಡಿದ್ರೆ ಎದ್ದುಬಿದ್ದು ನಗ್ತೀರಾ

Funny Video: ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದೆ. ಮದ್ಯದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಳ್ಳುವ ವಿಡಿಯೋವೊಂದು ಎಲ್ಲೆಡೆ ವೈರಲ್‌ ಆಗಿದೆ. ಮದ್ಯದ ಅಮಲಿನಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವಿನ ಜಗಳದೊಂದಿಗೆ ವಿಡಿಯೋ ಆರಂಭವಾಗುತ್ತದೆ. 

Written by - Chetana Devarmani | Last Updated : Nov 13, 2022, 03:56 PM IST
  • ಕುಡಿದ ಮತ್ತಿನಲ್ಲಿ ಮಾರಾಮಾರಿ!
  • ಮುಂದಾಗಿದ್ದನ್ನು ನೋಡಿದ್ರೆ ಎದ್ದುಬಿದ್ದು ನಗ್ತೀರಾ
  • ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್‌
Funny Video: ಕುಡಿದ ಮತ್ತಿನಲ್ಲಿ ಮಾರಾಮಾರಿ! ಮುಂದಾಗಿದ್ದನ್ನು ನೋಡಿದ್ರೆ ಎದ್ದುಬಿದ್ದು ನಗ್ತೀರಾ title=
ವಿಡಿಯೋ ವೈರಲ್‌

Funny Video: ಇಂಟರ್‌ನೆಟ್‌ನಲ್ಲಿಅನೇಕ ವಿಡಿಯೋಗಳು ವೈರಲ್‌ ಆಗುತ್ತವೆ. ಕೆಲವು ಭೀತಿ ಹುಟ್ಟಿಸಿದರೆ ಮತ್ತೆ ಕೆಲವು ನಿಮ್ಮನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದೆ. ಮದ್ಯದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಳ್ಳುವ ವಿಡಿಯೋವೊಂದು ಎಲ್ಲೆಡೆ ವೈರಲ್‌ ಆಗಿದೆ. bawaseerposting ಎಂಬ ಹೆಸರಿನ ಬಳಕೆದಾರರು ಈ ವಿಡಿಯೋವನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ : ಹಳಿ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ಬಂತು ರೈಲು! ಮುಂದೇನಾಯ್ತು?

ಮದ್ಯದ ಅಮಲಿನಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವಿನ ಜಗಳದೊಂದಿಗೆ ವಿಡಿಯೋ ಆರಂಭವಾಗುತ್ತದೆ. ವಿಡಿಯೋ ಮುಂದುವರೆದಂತೆ ಈ ಇಬ್ಬರ ನಡುವಿನ ಹೊಡೆದಾಟವು ನಿಮ್ಮನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತದೆ. ಅನೇಕ ಜನರು ಈ ವಿಡಿಯೋವನ್ನು ಇಷ್ಟಪಟ್ಟಿದ್ದಾರೆ.

 

 

ನೆಟಿಜನ್‌ಗಳು ವಿಡಿಯೋಗೆ ಎಲ್ಲಾ ರೀತಿಯ ಕಾಮೆಂಟ್‌ಗಳನ್ನು ಹಾಕಿದ್ದಾರೆ. ಹೆಚ್ಚಿನವರು ಈ ವಿಡಿಯೋವನ್ನು ಸಂಪೂರ್ಣವಾಗಿ ನೋಡಿ ನಗೆಗಡಲಲ್ಲಿ ತೇಲಾಡುತ್ತಿದ್ದಾರೆ. ಕುಡಿದ ವ್ಯಕ್ತಿಗಳ ನಡುವೆ ಆರಂಭವಾದ ಜಗಳ ಕೊನೆಗೆ ಫನ್ನಿಯಾಗಿ ಟರ್ನ್‌ ಆಗುವ ದೃಶ್ಯ ಸದ್ಯ ನೆಟ್ಟಿಗರ ಗಮನ ಸೆಳೆಯುತ್ತಿದೆ. 

ಇದನ್ನೂ ಓದಿ : WATCH : ಚಲಿಸುವ ರೈಲಿನಲ್ಲಿ ಮೇಲಿನ ಬರ್ತ್‌ನಿಂದ ಕೆಳಗಿಳಿದ ಪುಟ್ಟ ಬಾಲಕಿ, ವಿಡಿಯೋ ವೈರಲ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News