ಯುವಕನಿಗೆ ಕಚ್ಚಿದ 5 ನಿಮಿಷದಲ್ಲೇ ಸತ್ತುಹೋದ ವಿಷಪೂರಿತ ಹಾವು.. ಯಾಕೆ ಗೊತ್ತಾ..?

ಜಗತ್ತಿನಲ್ಲಿ ನಡೆಯುವ ಕೆಲವು ವಿಚಿತ್ರ ಘಟನೆಗಳು ಜನರನ್ನು ಬೆರಗುಗೊಳಿಸುತ್ತವೆ. ಕೆಲವು ಸಂಗತಿಗಳ ಬಗ್ಗೆ ಕೇಳಿದಾಗ, ಅವು ನಿಜವಾಗಿಯೂ ನಡೆದಿವೆಯೇ ಎಂದು ನಾವು ಆಶ್ಚರ್ಯ ಪಡುತ್ತೇವೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಒಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಯುವಕನಿಗೆ ಕಚ್ಚಿದ ಐದು ನಿಮಿಷದಲ್ಲಿ ವಿಷಪೂರಿತ ಹಾವೊಂದು ಸಾವನ್ನಪ್ಪಿದೆ. ಆದರೆ ಹಾವು ಕಚ್ಚಿದ ಯುವಕನಿಗೆ ಯಾವುದೇ ಹಾನಿಯಾಗಿಲ್ಲ. ಈ ಅಚ್ಚರಿಯ ಘಟನೆ ಬಾಲಘಾಟ್ ಜಿಲ್ಲೆಯ ಖುಡ್ಸೋಡಿ ಗ್ರಾಮದಲ್ಲಿ ನಡೆದಿದೆ.

ಯುವಕನಿಗೆ ಕಚ್ಚಿದ 5 ನಿಮಿಷದಲ್ಲೇ ಸತ್ತುಹೋದ ವಿಷಪೂರಿತ ಹಾವು.. ಯಾಕೆ ಗೊತ್ತಾ..?

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ