ಬೆಂಗಳೂರು ಮೆಟ್ರೋ ನಿಲ್ದಾದಲ್ಲಿ ಜೋಡಿಯ ರೊಮ್ಯಾನ್ಸ್... ಅಕ್ಕ ಪಕ್ಕ ಜನರಿದ್ರೂ ಡೋಂಟ್‌ಕೇರ್! 1 ನಿಮಿಷ 30 ಸೆಕೆಂಡ್‌ ವಿಡಿಯೋ ವೈರಲ್

Bengaluru Metro station couple video:  ಈ ಜೋಡಿಯ ರೋಮ್ಯಾನ್ಸ್ ದೃಶ್ಯ ವಿಡಿಯೋ ವೈರಲ್ ಆಗಿದೆ. 1 ನಿಮಿಷ 30 ಸೆಕಂಡ್ ನ ರೋಮ್ಯಾನ್ಸ್ ವಿಡಿಯೋ ವೈರಲ್ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. 

Written by - Chetana Devarmani | Last Updated : Apr 11, 2025, 12:37 PM IST
  • ಬೆಂಗಳೂರು ಮೆಟ್ರೋ ನಿಲ್ದಾದಲ್ಲಿ ಜೋಡಿಯ ರೋಮ್ಯಾನ್ಸ್
  • ಅಕ್ಕ ಪಕ್ಕ ಜನರಿದ್ರೂ ಕ್ಯಾರೆ ಎನ್ನದೆ ರೋಮ್ಯಾನ್ಸ್
  • ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್
ಬೆಂಗಳೂರು ಮೆಟ್ರೋ ನಿಲ್ದಾದಲ್ಲಿ ಜೋಡಿಯ ರೊಮ್ಯಾನ್ಸ್... ಅಕ್ಕ ಪಕ್ಕ ಜನರಿದ್ರೂ ಡೋಂಟ್‌ಕೇರ್! 1 ನಿಮಿಷ 30 ಸೆಕೆಂಡ್‌ ವಿಡಿಯೋ ವೈರಲ್

Couple romance in metro station: ಬೆಂಗಳೂರು ಮೆಟ್ರೋ ನಿಲ್ದಾದಲ್ಲಿ ಜೋಡಿಯ ರೊಮ್ಯಾನ್ಸ್ ವಿಡಿಯೋ ವೈರಲ್‌ ಆಗಿದೆ. ಇದನ್ನು ಕಂಡು ಸಿಲಿಕಾನ್‌ ಸಿಟಿ ಜನರೇ ಬೆರಗಾಗಿದ್ದಾರೆ. ಇತ್ತಿಚಿನ ದಿನಗಳಲ್ಲಿ ಸಾರ್ಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆಗಳನ್ನು ತೋರುವ ಪ್ರವೃತ್ತಿ ಹೆಚ್ಚಾಗುತ್ತಲೇ ಇದೆ. ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸುವವರನ್ನು ಜನರು ನೋಡುತ್ತಿದ್ದರು. ಅನೇಕ ವಿಡಿಯೋಗಳು ಸಹ ವೈರಲ್‌ ಆಗಿದ್ದವು. ಆದರೆ ಈಗ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದೆ. 

Add Zee News as a Preferred Source

ಅಕ್ಕ ಪಕ್ಕ ಜನರಿದ್ರೂ ಕ್ಯಾರೆ ಎನ್ನದೆ ಈ ಜೋಡಿಯ ವರ್ತನೆಗೆ ತೀವ್ರ ಆಕ್ರೋಶ ಎದುರಾಗಿದೆ. ಪಕ್ಕದಲ್ಲಿ ಮಹಿಳೆಯರು, ಹಿರಿಯರು ನಿಂತಿದ್ದರು ತಲೆ ಕೆಡಿಸಿಕೊಂಡಿಲ್ಲ. ಈ ಜೋಡಿಯ ರೋಮ್ಯಾನ್ಸ್ ದೃಶ್ಯ ವಿಡಿಯೋ ವೈರಲ್ ಆಗಿದೆ. 1 ನಿಮಿಷ 30 ಸೆಕಂಡ್ ನ ರೋಮ್ಯಾನ್ಸ್ ವಿಡಿಯೋ ವೈರಲ್ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. 

 

 

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಫ್ಲ್ಯಾಟ್ ಫಾರ್ಮ್ 03 ರಲ್ಲಿ ಈ ದೃಶ್ಯ ಸೆರೆಯಾಗಿದೆ ಎನ್ನಲಾಗುತ್ತಿದೆ.ಮೆಟ್ರೋ ನಿಲ್ದಾಣದಲ್ಲಿಯೇ ಜೋಡಿಯೊಂದು ಜಾಲಿ ಮೂಡ್ ಗೆ ಜಾರಿದ್ದು ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಅಸಭ್ಯವಾಗಿ ವರ್ತಿಸಿದ ಜೋಡಿ ವಿರುದ್ಧ ಜನರು ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಇದನ್ನೂ ಓದಿ: Viral video: ಮುಳ್ಳುಹಂದಿಯನ್ನೇ ನುಂಗಿದ ದೈತ್ಯ ಹಾವು... ಮುಂದೇನಾಯ್ತು? ವಿಡಿಯೋ ನೋಡಿ

ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಅಸಭ್ಯ ವರ್ತನೆ ತೋರಿದ ಈ ಜೋಡಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಜನರು ಒತ್ತಾಯಿಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮುಜುಗರಕ್ಕೀಡಾಗುವಂತೆ ವರ್ತಿಸಿದ್ದಾರೆ. ಜೋಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಆಗ್ರಹ ಮಾಡಲಾಗಿದೆ. 

ಇದನ್ನೂ ಓದಿ: ಕೇವಲ ಈ ಟಿಪ್ಸ್‌ ಫಾಲೋ ಮಾಡಿ... 34ರ ವಯಸ್ಸಲ್ಲೂ ಬೋಳು ತಲೆಯಲ್ಲಿ ದಷ್ಟಪುಷ್ಟ ಕಡುಕಪ್ಪಾದ ಕೂದಲು ಬೆಳೆಸಿಕೊಂಡ ಕ್ರಿಕೆಟಿಗ ಮೊಹಮ್ಮದ್‌ ಶಮಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News