Viral News: 41 ವರ್ಷದ ಮಹಿಳೆಯನ್ನು ವರಿಸಿದ 16 ವರ್ಷದ ಬಾಲಕ!
Viral Wedding News: ದುಬಾರಿ ಉಡುಪಿನಲ್ಲಿ ಅದ್ಭುತವಾಗಿ ಕಾಣುತ್ತಿರುವ ಈ ದಂಪತಿ ಮದುವೆಯ ಉಂಗುರವನ್ನು ಧರಿಸಿರುವುದನ್ನು ನೀವು ಕಾಣಬಹುದಾಗಿದೆ.
ನವದೆಹಲಿ: ಪ್ರೀತಿಗೆ ವಯಸ್ಸಿನ ಅಂತರ, ಜಾತಿ-ಧರ್ಮ ಇದ್ಯಾವುದು ಲೆಕ್ಕಕ್ಕೆ ಬರುವುದಿಲ್ಲ. ಪ್ರೀತಿ ಕುರುಡು ಅಂತಾರಲ್ಲ ಹಾಗೆ. ಅನೇಕರು ಯಾವುದನ್ನೂ ಲೆಕ್ಕಿಸದೆ ತಮಗೆ ಇಷ್ಟಬಂದವರನ್ನು ಮದುವೆಯಾಗುತ್ತಾರೆ.
ಪೋಷಕರ ವಿರೋಧದ ನಡುವೆಯೂ ಅಂತರ್ಜಾತಿ, ಅಂತರ್ಧಮಿಯ ವಿವಾಹವಾಗುತ್ತಾರೆ. ಪ್ರಪಂಚದಲ್ಲಿ ಚಿತ್ರ-ವಿಚಿತ್ರವಾಗಿ ಮದುವೆಗಳಾದ ನಿದರ್ಶನಗಳಿವೆ. ಅದೇ ರೀತಿಯ ವಿಚಿತ್ರ ಮದುವೆಯ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಕೊರೊನಾದಿಂದ ಬಳಲಿ ಬೆಂಂಡಾಗಿದ್ದ ಜನರಿಗೆ ಮತ್ತೊಂದು ಶಾಕಿಂಗ್ ಸುದ್ದಿ..!
ಕೇವಲ 16 ವರ್ಷದ ಬಾಲಕನೊಬ್ಬ ಶಾಲೆಗೆ ಕೊಂಚಕಾಲ ಗುಡ್‍ಬೈ ಹೇಳಿ 41 ವರ್ಷದ ಮಹಿಳೆಯನ್ನು ಮದುವೆಯಾಗಿದ್ದಾರೆ. ಜುಲೈ 30ರಂದು ಇವರು ಇಂಡೋನೇಷಿಯಾದ ಪಶ್ಚಿಮ ಕಲಿಮಂಟನ್ ಪ್ರಾಂತ್ಯದಲ್ಲಿ ಈ ಜೋಡಿ ವಿವಾಹವಾಗಿದ್ದಾರೆ. ಇದೀಗ ಈ ಜೋಡಿ ಮದುವೆಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.
ದುಬಾರಿ ಉಡುಪಿನಲ್ಲಿ ಅದ್ಭುತವಾಗಿ ಕಾಣುತ್ತಿರುವ ಈ ದಂಪತಿ ಮದುವೆಯ ಉಂಗುರವನ್ನು ಧರಿಸಿರುವುದನ್ನು ನೀವು ಕಾಣಬಹುದಾಗಿದೆ. ಈ ಜೋಡಿಯ ಚಿತ್ರಗಳನ್ನು ನೋಡಿದ ಅನೇಕರು ಇವರಿಬ್ಬರು ತಾಯಿ ಮತ್ತು ಮಗನಂತೆ ಕಾಣುತ್ತಾರೆಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಪ್ರೀತಿ ಕುರುಡು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಕಾಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Viral News: ಕ್ಯಾನ್ಸರ್‌ನಿಂದ ಬಾಲ್ಯದ ಗೆಳಯನೊಂದಿಗೆ ಮದುವೆಯಾದ 10 ವರ್ಷದ ಬಾಲಕಿ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.