ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನಕ್ಕೆ ಟ್ರಾಫಿಕ್‍ನದ್ದೇ ದೊಡ್ಡ ತಲೆನೋವು. ಪ್ರತಿದಿನ ಆಫೀಸ್‍ ಮತ್ತು ಕೆಲಸಕ್ಕೆ ಹೋಗುವ ಜನರು ಟ್ರಾಫಿಕ್ ಸಮಸ್ಯೆಯಿಂದ ಸುಸ್ತಾಗುತ್ತಾರೆ. ಆದರೆ ಈ ಟ್ರಾಫಿಕ್ ಮಧ್ಯೆಯೇ ನಡೆಯುವ ಕೆಲವು ಘಟನೆಗಳು  ಸಖತ್ ಮಜಾ ಕೊಡುತ್ತವೆ. ಅದೇ ರೀತಿಯ ಘಟನೆಯೊಂದು ನಡೆದಿದೆ.


COMMERCIAL BREAK
SCROLL TO CONTINUE READING

ಹೌದು, ಬೆಂಗಳೂರಿನ ಟ್ರಾಫಿಕ್ ನಡುವೆ ಮಹಿಳೆಯೊಬ್ಬರು ಕಾರಿನಲ್ಲಿಯೇ ಕುಳಿತು ಬಟಾಣಿ ಸುಲಿದಿದ್ದಾರೆ. ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಟ್ರಾಫಿಕ್‍ ಸಮಸ್ಯೆಯ ನಡುವೆಯೇ ಮಹಿಳೆ ತಮ್ಮಸಮಯವನ್ನು ಸದ್ಬಳಕೆ ಮಾಡಿಕೊಂಡಿರುವುದು ನೆಟ್ಟಿಗರ ಮೆಚ್ಚುಗೆ ಗಳಿಸಿದೆ.


ಇದನ್ನೂ ಓದಿ: ಸರ್ವಾನುಮತದಿಂದ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ  


ಟ್ರಾಫಿಕ್‍ನಲ್ಲಿ ಸಿಲುಕಿದಾಗ ಹೇಗೆ productive ಆಗಿರಬೇಕು ಅನ್ನೋದನ್ನು ಈ ಫೋಟೋ ಸೂಚಿಸುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಇಂಫಾಲ್ ಜಿಲ್ಲೆಯಲ್ಲಿ ಮತ್ತೆ ಕರ್ಪ್ಯೂ ಜಾರಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.