Viral Video: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಸಾವು!
Pune shocking incident: ಶೌರ್ಯ ಖಡ್ವೆ ಮೃತ ಬಾಲಕ. ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಈ ವೇಳೆ ಶೌರ್ಯ ಬೌಲಿಂಗ್ ಮಾಡುತ್ತಿದ್ದ. ಆತನ ಎಸೆತಕ್ಕೆ ಬ್ಯಾಟ್ಸ್‌ಮನ್ ಬಲವಾಗಿ ಬ್ಯಾಟ್ ಬೀಸಿದ್ದಾನೆ. ಬಾಲ್ ನೇರವಾಗಿ ಬಂದು ಶೌರ್ಯನ ಮರ್ಮಾಂಗಕ್ಕೆ ಬಡಿದಿದೆ.
Pune Viral Video: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪುಣೆಯಲ್ಲಿ ನಡೆದಿದೆ.
ಶೌರ್ಯ ಖಡ್ವೆ ಮೃತ ಬಾಲಕ. ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಈ ವೇಳೆ ಶೌರ್ಯ ಬೌಲಿಂಗ್ ಮಾಡುತ್ತಿದ್ದ. ಆತನ ಎಸೆತಕ್ಕೆ ಬ್ಯಾಟ್ಸ್‌ಮನ್ ಬಲವಾಗಿ ಬ್ಯಾಟ್ ಬೀಸಿದ್ದಾನೆ. ಬಾಲ್ ನೇರವಾಗಿ ಬಂದು ಶೌರ್ಯನ ಮರ್ಮಾಂಗಕ್ಕೆ ಬಡಿದಿದೆ.
ಇದನ್ನೂ ಓದಿ: ಮತ್ತೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : NTA ಸ್ಪಷ್ಟನೆ
ಇನ್ನು ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪುಟ್ಟ ಬಾಲಕನ ಸಾವನ್ನಪ್ಪಿದ್ದನ್ನು ಕಂಡು ಅನೇಕರು ಮರುಕ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.