Boy Bites Snake: ಪುಟ್ಟ ಮಗುವೊಂದು ಹಾವನ್ನು ಕಚ್ಚಿ ಕೊಂದಿರುವ ಶಾಕಿಂಗ್‌ ಘಟನೆ ಬಿಹಾರದ ಗಯಾ ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ನಡೆದಿದೆ. ಹಾವನ್ನು ಕಚ್ಚಿದರೂ ಸಹ ಮಗು ಪ್ರಣಾಪಾಯದಿಂದ ಪಾರಾಗಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. 


COMMERCIAL BREAK
SCROLL TO CONTINUE READING

ಟೆರೇಸ್‌ನಲ್ಲಿ ಆಟವಾಡುತ್ತಿದ್ದ ಮಗು ಹಾವನ್ನು ಕಂಡು ಆಟವಾಡುವ ಸಾಮಗ್ರಿ ಎಂದು ತಿಳಿದು ಅದನ್ನು ಕಚ್ಚಿದೆ. ಈ ವೇಳೆ ಹಾವು ಸ್ಥಳದಲ್ಲೇ ಸಾವನ್ನಪ್ಪಿದೆ. ಬಾಲಕ ಅಪಾಯದಿಂದ ಪಾರಾಗಿರುವುದು ಆತನ ಕುಟುಂಬ ಹಾಗೂ ವೈದ್ಯರಿಗೆ ಅಚ್ಚರಿ ಮೂಡಿಸಿದೆ.


ಇದನ್ನೂ ಓದಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪೌರತ್ವ ವಿವಾದ


ನೀವು ಎಂದಾದರೂ ಈ 7 ಫೋಟೋಗಳ ಹಿಂದಿನ ಕಥೆ ಕೇಳಿದ್ದಿರಾ? ರೋಚಕತೆಯ ಆಗರ ಈ ಫೋಟೋಗಳು ..!


ವೈರಲ್‌ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಮಗುವಿನ ಬಾಯಿಯನ್ನು ತೆರೆಯುವಂತೆ ಪ್ರಯತ್ನಿಸಿರುವನ್ನು ಕಾಣಬಹುದು. ಇದಲ್ಲದೆ ಸತ್ತ ಹಾವಿನ ಚಿತ್ರವನ್ನೂ ಸಹ ತೋರಿಸಲಾಗಿದೆ. ಈ ವಿಷಯ ತಿಳಿದ ಬಳಿಕ ನೂರಾರು ಜನರು ಹಾವನ್ನು ಕಚ್ಚಿ ಕೊಂದಿರುವ ಮಗುವನ್ನು ಕಾಣಲು ಗ್ರಾಮಕ್ಕೆ ಬರುತ್ತಿದ್ದಾರೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.