ನವದೆಹಲಿ: ಜಿಂಕೆ ಮಾಂಸಹಾರಿಯೇ..? ಜಿಂಕೆ ಕೇವಲ ಹುಲ್ಲು ತಿಂದು ಬದುಕುತ್ತದೆ ಅಲ್ಲವೇ? ಆದರೆ ಈ ವಿಡಿಯೋ ನೋಡಿದ್ರೆ ನೀವು ಹೌಹಾರುತ್ತೀರಿ. ಏಕೆಂದರೆ ಇಲ್ಲಿ ಜಿಂಕೆಯೊಂದು ಬಾಯಿ ಚಪ್ಪರಿಸಿ ಹಾವೊಂದನ್ನು ತಿನ್ನುತ್ತಿದೆ. ಹೌದು, ಇದು ಆಶ್ಚರ್ಯವಾದರೂ ನಿಜ.


COMMERCIAL BREAK
SCROLL TO CONTINUE READING

ಜಿಂಕೆ ಹಾವು ತಿನ್ನುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟಿಜನ್‍ಗಳು ಹೌಹಾರಿದ್ದಾರೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ.ಸಾಮ್ರಾಟ್ ಗೌಡ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘Yummy crunchy snack’ ಅಂತಾ ವಿಡಿಯೋಗೆ ಕ್ಯಾಪ್ಶನ್ ಸಹ ಬರೆದಿದ್ದಾರೆ.


ಇದನ್ನೂ ಓದಿ: Vyapam Scam 2.0 : ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ


ಜಿಂಕೆ ಯಾಕೆ ಹಾವು ತಿನ್ನುತ್ತಿದೆ? ಜಿಂಕೆ ಸಸ್ಯಾಹಾರಿಯೇ ಅಥವಾ ಮಾಂಸಹಾರಿಯೇ? ಅಂತಾ ಅನೇಕರು ಪ್ರಶ್ನಿಸಿ ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿನ ಹಿಂದಿದೆ 54 ನಾರಿಯರ ಶಕ್ತಿ: ದೇಶದ ಕನಸು ನನಸಾಗಿದ ಮಹಿಳೆಯರು ಇವರೇ…


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ