Eagle vs Snake Viral video: ಜೀವಂತವಾಗಿದ್ದ ನಾಗರಹಾವಿನ ಮೇಲೆ ಎರಗಿದ ರಣ ಹದ್ದು.. ನಂತರ ಆಗಿದ್ದೇ ಬೇರೆ! ಟ್ವಿಸ್ಟ್‌ ಇದೆ, ವಿಡಿಯೋ ನೋಡಿ..

Eagle vs Snake Viral video: ಹಾವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹದ್ದೊಂದು ಅನಿರೀಕ್ಷಿತ ಪರಿಸ್ಥಿತಿಯನ್ನು ಎದುರಿಸಿತು. ಸದ್ಯ ಇದಕ್ಕೆ ಸಂಬಂಧ ಪಟ್ಟ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 
 

Eagle vs Snake Viral video: ಜೀವಂತವಾಗಿದ್ದ ನಾಗರಹಾವಿನ ಮೇಲೆ ಎರಗಿದ ರಣ ಹದ್ದು.. ನಂತರ ಆಗಿದ್ದೇ ಬೇರೆ! ಟ್ವಿಸ್ಟ್‌ ಇದೆ, ವಿಡಿಯೋ ನೋಡಿ..

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ. 

Read More