Viral Video: ಮಾಡಿದ ಪಾಪ ಕಳೆದುಕೊಳ್ಳಲು ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಪ್ರೇತಾತ್ಮಗಳು! ವೈರಲ್‌ ಆಯ್ತು ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ವಿಡಿಯೋ

Viral video: 144 ವರ್ಷಗಳ ನಂತರ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆದ ಕುಂಭಮೇಳಕ್ಕೆ ಜನ ಸಾಗರವೇ ಹರಿದು ಬಂದಿತ್ತು. ಇದರ ಮಧ್ಯೆ ಕುಂಭಮೇಳದಲ್ಲಿ ಪ್ರೇತಾತ್ಮಗಳು ಪುಣ್ಯ ಸ್ನಾನ ಮಾಡಿದ್ದಾವೆ ಎನ್ನುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.  

Written by - Zee Kannada News Desk | Last Updated : Mar 17, 2025, 07:58 PM IST
  • 144 ವರ್ಷಗಳ ನಂತರ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆದ ಕುಂಭಮೇಳಕ್ಕೆ ಜನ ಸಾಗರವೇ ಹರಿದು ಬಂದಿತ್ತು.
  • ಬರೋಬ್ಬರಿ ಒಂದು ತಿಂಗಳ ಕಾಲ ನಡೆದ ಮಹಾಕುಂಭಮೇಳ ಸಾಕಷ್ಟು ವಿಚಾರಗಳಿಂದ ಚರ್ಚೆಗೀಡಾಗಿತ್ತು.
  • ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.
Viral Video: ಮಾಡಿದ ಪಾಪ ಕಳೆದುಕೊಳ್ಳಲು ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಪ್ರೇತಾತ್ಮಗಳು! ವೈರಲ್‌ ಆಯ್ತು ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ವಿಡಿಯೋ

Viral video: 144 ವರ್ಷಗಳ ನಂತರ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆದ ಕುಂಭಮೇಳಕ್ಕೆ ಜನ ಸಾಗರವೇ ಹರಿದು ಬಂದಿತ್ತು. ಇದರ ಮಧ್ಯೆ ಕುಂಭಮೇಳದಲ್ಲಿ ಪ್ರೇತಾತ್ಮಗಳು ಪುಣ್ಯ ಸ್ನಾನ ಮಾಡಿದ್ದಾವೆ ಎನ್ನುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Add Zee News as a Preferred Source

ಮಹಾಕುಂಭಮೇಳದಲ್ಲಿ ಸ್ನಾನ ಮಾಡಿ ತಮ್ಮ ಪಾಪ ಕಳೆದುಕೊಳ್ಳಲು ವಿಶ್ವದ ಮೂಲೆ ಮೂಲೆಯಿಂದಲೂ ಜನ ಸಾಗರವೇ ಹರಿದು ಬಂದಿತ್ತು. ಬರೋಬ್ಬರಿ ಒಂದು ತಿಂಗಳ ಕಾಲ ನಡೆದ ಮಹಾಕುಂಭಮೇಳ ಸಾಕಷ್ಟು ವಿಚಾರಗಳಿಂದ ಚರ್ಚೆಗೀಡಾಗಿತ್ತು. ಅದೆಷ್ಟೋ ಕೋಟಿ ಜನ ಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡಿದ್ದರು. ಇದೀಗ ಇದಕ್ಕೆ ಸಂಬಂಧಸಿದಂತೆ ಮತ್ತೊಂದು ಸುದ್ದಿ ಇದೀಗ ವೈರಲ್‌ ಆಗುತ್ತಿದೆ. ಕುಂಭಮೇಳದಲ್ಲಿ ಪ್ರೇತಾತ್ಮಗಳು ಕೂಡ ಪುಣ್ಯಸ್ನಾನ ಮಾಡಿವೆ ಎಂಬುದರ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಸದ್ಯ ವೈರಲ್‌ ಆಗುತ್ತಿರುವ ವಿಡಿಯೋದ ಕುರಿತು ಸಾಧುಗಳನ್ನು ಕೇಳಿದರೆ, ಅವರು ಕೊಟ್ಟ ಉತ್ತರ ಒಂದೇ, ಜನರು ಪುಣ್ಯಸ್ನಾನ ಮಾಡಿ ಹೋದ ನಂತರ ಕತ್ತಲೆಯಲ್ಲಿ ಪ್ರೇತಾತ್ಮಗಳು ಕೂಡ ಪುಣ್ಯಸ್ನಾನ ಮಾಡಲು ಬರುವುದು ಸಾಮಾನ್ಯ ಎಂದು ವಿಡಿಯೋದ ಮೂಲಕ ವಿವರಿಸಿದ್ದಾರೆ. ಸದ್ಯ ಇದೀಗ ಸಂಬಂಧ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಇದನ್ನು ನೋಡಿದ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಂತೆ, ಈ ವಿಡಿಯೋ ಕುರಿತಾದ ಸತ್ಯಾ ಸತ್ಯತೆಗಳ ಕುರಿತ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಒಬ್ಬರು ಇದು ಫೇಕ್‌ ವಿಡಿಯೋ, ಇದು ಬ್ರೇಜಿಲ್‌ನದ್ದು, ಕಡಲ ತೀರದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಮಿಲಿಟರಿ ಪೋಲಿಸ್‌ ಸ್ಥಳದಲ್ಲಿ ಹಾಜರ್‌ ಇರುತ್ತಾರೆ, ಸದ್ಯ ಈ ವಿಡಿಯೋ ಇದಕ್ಕೆ ಸಂಬಂಧ ಪಟ್ಟಿದ್ದು, ಎಂಬುದು ಕೆಲವರ ವಾದ ಆದರೆ. ಇನ್ನೂ ಕೆಲವರು ಇದು ಕುಂಭಮೇಳದ್ದೇ ವಿಡಿಯೋ ಎಂದು ವಾದಿಸುತ್ತಿದ್ದಾರೆ. ಇನ್ನೂ, ಈ ವಾದ ವಿವಾಧಗಳ ನಡುವೆ ಈ ವಿಡಿಯೋದ ಅಸಲಿ ವಿಚಾರ ಏನು? ಎಂಬುದನ್ನು ಇನ್ನು ಮುಂದಷ್ಟೆ ಕಾದು ನೋಡಬೇಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ:  Zee5 ನಲ್ಲೂ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News