Viral Video: ಕಿಂಗ್ ಕೋಬ್ರಾಗಳು ಹೇಗೆ ಹುಟ್ಟುತ್ತವೆ ಎಂದು ಒಮ್ಮೆಯಾದರೂ ನೋಡಿದ್ದೀರಾ? ಶಾಕಿಂಗ್ ವಿಡಿಯೋ ಇಲ್ಲಿದೆ

Snake Birth Video: ವೈರಲ್ ಆಗಿರುವ ವಿಡಿಯೋದಲ್ಲಿ ಮೊಟ್ಟೆಯಿಂದ ಮರಿ ಹಾವು ಹೊರಬರುತ್ತಿರುವುದು ಕಂಡು ಬಂದಿದೆ. ನವಜಾತ ನಾಗರಹಾವು ತನ್ನ ನಾಲಿಗೆಯನ್ನು ಹೊರಗೆ ಹಾಕುವುದನ್ನು ನೋಡುವುದು ಭಯಾನಕವೆನಿಸುತ್ತದೆ.. 
 

Viral Video: ಕಿಂಗ್ ಕೋಬ್ರಾಗಳು ಹೇಗೆ ಹುಟ್ಟುತ್ತವೆ ಎಂದು ಒಮ್ಮೆಯಾದರೂ ನೋಡಿದ್ದೀರಾ? ಶಾಕಿಂಗ್ ವಿಡಿಯೋ ಇಲ್ಲಿದೆ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More