Husband caught his wife's lover red-handed: ಇತ್ತೀಚೆಗೆ ಅನೈತಿಕ ಸಂಬಂಧಗಳ ಅವಾಂತರಗಳು ಹೆಚ್ಚಾಗುತ್ತಿವೆ. ಮದುವೆಯಾಗಿದ್ದರೂ ಸಹ ಗಂಡ ಬೇರೊಬ್ಬಳ ಜೊತೆಗೆ, ಹೆಂಡತಿ ಬೇರೊಬ್ಬನ ಜೊತೆಗೆ ಸಂಬಂಧ ಇಟ್ಟುಕೊಳ್ಳುವುದು ನಡೆಯುತ್ತಿದೆ. ಕೆಲವರು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದು ಪಜೀತಿ ಅನುಭವಿಸುತ್ತಾರೆ. 


COMMERCIAL BREAK
SCROLL TO CONTINUE READING

ಇದಕ್ಕೆ ನಿದರ್ಶನವೆಂಬಂತೆ ಇಲ್ಲೊಬ್ಬ ಆಸಾಮಿ ವಿವಾಹಿತ ಮಹಿಳೆಯೊಂದಿಗೆ ಸರಸವಾಡುತ್ತಿದ್ದ ವೇಳೆ ಗಂಡನಿಗೆ ತಗ್ಲಾಕೊಂಡಿದ್ದಾನೆ. ಮನೆಯ ಟೆರೇಸ್ ಮೇಲೆ ವಿವಾಹಿತ ಮಹಿಳೆಗೆ ಮುತ್ತು ಕೊಡುತ್ತಿದ್ದ ವೇಳೆ ಗಂಡನ ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.   


ಇದನ್ನೂ ಓದಿ: ಈ ಹಾವು ತಿಂದರೆ ಲೈಂಗಿಕ ಶಕ್ತಿ ಅನಿಯಮಿತ, ಮನೆಯಲ್ಲಿಟ್ಟರೆ ಹಣದ ಹೊಳೆ..! ಅಸಲಿಗೆ ಇದು ನಿಜವೇ..? ಇಲ್ಲಿದೆ ಸತ್ಯ..


ಕಳ್ಳಾಟವನ್ನ ಕಂಡು ಹಿಡಿಯಲು ಹೊಂಚು ಹಾಕಿ ಕಾಯುತ್ತಿದ್ದ ಗಂಡ ಏಕಾಂತದಲ್ಲಿರುವಾಗಲೇ ಬಂದು ಬುದ್ಧಿ ಕಲಿಸಿದ್ದಾನೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. @News1IndiaTweet ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸಾವಿರಾರು ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ವಿವಿಧ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದಾರೆ.  


ಇದನ್ನೂ ಓದಿ: ಇಬ್ಬರು ಹೆಂಡತಿ ಇದ್ರೆ ನರಕ.. ಅಂತದ್ರಲ್ಲಿ ಈತನಿಗೆ 12 ಹೆಂಡತಿಯರು, 102 ಮಕ್ಕಳು..! ಬಿಗ್‌ ಕುಟುಂಬದ ಒಡೆಯ ಈತ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.