Viral Video: ನವರಾತ್ರಿ ಪವಾಡವೋ...! ಮಂಗಳಾರತಿ ಮುಗಿಯುತ್ತಿದ್ದಂತೇ ಕಣ್ತೆರೆದ ಲಕ್ಷ್ಮೀದೇವಿ ವಿಗ್ರಹ: ದೃಶ್ಯ ನೋಡಿ

Lakshmi Devi eye opening Video: ಈ ವಿಡಿಯೋ ಆಂಧ್ರಪ್ರದೇಶ ರಾಜ್ಯದ ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂ ಮಂಡಲದ ಕಡಿಯಾಪುಲಂಕ ಚಿಂತಾದಲ್ಲಿರುವ ದೇವಾಲಯದಲ್ಲಿ ನಡೆದಿರುವ ಘಟನೆ ಎನ್ನಲಾಗಿದೆ.  

Written by - Bhavishya Shetty | Last Updated : Oct 8, 2024, 06:56 PM IST
    • ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆಮಾಡಿದೆ.
    • ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
    • ಚಿಂತಾದಲ್ಲಿರುವ ದೇವಾಲಯದಲ್ಲಿ ನಡೆದಿರುವ ಘಟನೆ ಎನ್ನಲಾಗಿದೆ
Viral Video: ನವರಾತ್ರಿ ಪವಾಡವೋ...! ಮಂಗಳಾರತಿ ಮುಗಿಯುತ್ತಿದ್ದಂತೇ ಕಣ್ತೆರೆದ ಲಕ್ಷ್ಮೀದೇವಿ ವಿಗ್ರಹ: ದೃಶ್ಯ ನೋಡಿ
Lakshmi Devi eye opening Video

Lakshmi Devi eye opening Video: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆಮಾಡಿದೆ. ತಾಯಿ ಚಾಮುಂಡೇಶ್ವರಿಯ ನವ ಅವತಾರಗಳನ್ನು ಆರಾಧಿಸುವ ಈ ಸಂದರ್ಭದಲ್ಲಿ ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ವಿಶೇಷ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಎಂಥವರನ್ನೂ ಅಚ್ಚರಿಗೊಳಪಡಿಸುವುದು ಖಂಡಿತ.

Add Zee News as a Preferred Source

ಇದನ್ನೂ ಓದಿ:  ನಿರೂಪಕಿ ದಿವ್ಯಾ ವಸಂತ ಮದುವೆ: ಈಕೆಯನ್ನು ವರಿಸಿದವನಾರು? ಇಲ್ಲಿದೆ ಫೋಟೋಸ್‌

ಅಂದಹಾಗೆ ಈ ವಿಡಿಯೋ ಆಂಧ್ರಪ್ರದೇಶ ರಾಜ್ಯದ ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂ ಮಂಡಲದ ಕಡಿಯಾಪುಲಂಕ ಚಿಂತಾದಲ್ಲಿರುವ ದೇವಾಲಯದಲ್ಲಿ ನಡೆದಿರುವ ಘಟನೆ ಎನ್ನಲಾಗಿದೆ.

ಸಾಮಾನ್ಯವಾಗಿ ದೇವರ ವಿಗ್ರಹಗಳಲ್ಲಿ ಕಣ್ಣು ಅರ್ಧ ತೆರೆದಂತೆ ಕಾಣುತ್ತವೆ. ಆದರೆ ಇಲ್ಲಿ ಸಂಪೂರ್ಣವಾಗಿ ತೆರೆದಿದ್ದು, ಪವಾಡಸದೃಶ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Suryakumar Yadav: ಕೇವಲ 39 ರನ್‌ ಗಳಿಸಿದ್ರೆ ʼಈʼ ದಾಖಲೆ ಮುರಿಯಲಿರುವ ಮಿಸ್ಟರ್‌ 360 ʼಸೂರ್ಯʼ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಿಂಕ್‌ ಇಲ್ಲಿದೆ ನೋಡಿ: https://www.facebook.com/share/v/n8FTX8AhSeAT1DcG/

ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News