Lakshmi Devi eye opening Video: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆಮಾಡಿದೆ. ತಾಯಿ ಚಾಮುಂಡೇಶ್ವರಿಯ ನವ ಅವತಾರಗಳನ್ನು ಆರಾಧಿಸುವ ಈ ಸಂದರ್ಭದಲ್ಲಿ ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ವಿಶೇಷ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಎಂಥವರನ್ನೂ ಅಚ್ಚರಿಗೊಳಪಡಿಸುವುದು ಖಂಡಿತ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ನಿರೂಪಕಿ ದಿವ್ಯಾ ವಸಂತ ಮದುವೆ: ಈಕೆಯನ್ನು ವರಿಸಿದವನಾರು? ಇಲ್ಲಿದೆ ಫೋಟೋಸ್‌


ಅಂದಹಾಗೆ ಈ ವಿಡಿಯೋ ಆಂಧ್ರಪ್ರದೇಶ ರಾಜ್ಯದ ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂ ಮಂಡಲದ ಕಡಿಯಾಪುಲಂಕ ಚಿಂತಾದಲ್ಲಿರುವ ದೇವಾಲಯದಲ್ಲಿ ನಡೆದಿರುವ ಘಟನೆ ಎನ್ನಲಾಗಿದೆ.


ಸಾಮಾನ್ಯವಾಗಿ ದೇವರ ವಿಗ್ರಹಗಳಲ್ಲಿ ಕಣ್ಣು ಅರ್ಧ ತೆರೆದಂತೆ ಕಾಣುತ್ತವೆ. ಆದರೆ ಇಲ್ಲಿ ಸಂಪೂರ್ಣವಾಗಿ ತೆರೆದಿದ್ದು, ಪವಾಡಸದೃಶ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.


ಇದನ್ನೂ ಓದಿ: Suryakumar Yadav: ಕೇವಲ 39 ರನ್‌ ಗಳಿಸಿದ್ರೆ ʼಈʼ ದಾಖಲೆ ಮುರಿಯಲಿರುವ ಮಿಸ್ಟರ್‌ 360 ʼಸೂರ್ಯʼ!


ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಿಂಕ್‌ ಇಲ್ಲಿದೆ ನೋಡಿ: https://www.facebook.com/share/v/n8FTX8AhSeAT1DcG/


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ