Viral Video: ಸೋಷಿಯಲ್‌ ಮಿಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದ ಮಕ್ಕಳ ವಿಡಿಯೋ.. 100M ವೀವ್ಸ್‌ ಪಡೆದ ಈ ಪುಟಾಣಿಗಳ ನೃತ್ಯಕ್ಕೆ ನೆಟ್ಟಿಗರು ಫಿದಾ

Viral video: ತಮಿಳುನಾಡಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ವೈರಲ್ ಆಗಿರುವ ಥಾಯ್ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಇಲ್ಲಿಯವರೆಗೆ ಈ ವಿಡಿಯೋ 100 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದ್ದು, ವಿಡಿಯೋ ನೋಡಿ ನೆಟ್ಟಿಗರು ಸಿಕ್ಕಾಪಟ್ಟೆ ಎಂಜಾಯ್‌ ಮಾಡುತ್ತಿದ್ದಾರೆ. 
 
Viral Video: ಸೋಷಿಯಲ್‌ ಮಿಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದ ಮಕ್ಕಳ ವಿಡಿಯೋ.. 100M ವೀವ್ಸ್‌ ಪಡೆದ ಈ ಪುಟಾಣಿಗಳ ನೃತ್ಯಕ್ಕೆ ನೆಟ್ಟಿಗರು ಫಿದಾ

About the Author