Viral Video : ಪಾಕಿಸ್ತಾನ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ಪೇಶಾವರ-ದುಬೈ ಪಿಕೆ-283 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರಾದ್ದಾಂತ ಸೃಷ್ಟಿಸುತ್ತಿರುವ ಆಘಾತಕಾರಿ ವಿಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.


COMMERCIAL BREAK
SCROLL TO CONTINUE READING

ವ್ಯಕ್ತಿಯೊಬ್ಬ ಬನಿಯನ್‌ ತೊಟ್ಟು ಸೀಟುಗಳನ್ನು ಗುದ್ದಲು ಮತ್ತು ವಿಮಾನದ ಕಿಟಕಿಗೆ ಒದೆಯುವುದನ್ನು ವೀಡಿಯೊ ಕಾಣಬಹುದು. ವಿಮಾನದಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿದ್ದಕ್ಕೆ ಪ್ರಯಾಣಿಕ ವಿಮಾನದೊಳಗೆ ಗಲಾಟೆ ಸೃಷ್ಟಿಸಿದ್ದಾರೆ ಎಂದು ವರದಿಯಾಗಿದೆ. ವಿಮಾನದ ಸಿಬ್ಬಂದಿ ವ್ಯಕ್ತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವುದು ವೀಡಿಯೊದಲ್ಲಿದೆ.


ಇದನ್ನೂ ಓದಿ: Viral Video: ಸಿಂಹದ ಜೊತೆ ಮಾತನಾಡಲು ಬಂದ ವ್ಯಕ್ತಿ: ಉತ್ತರ ಕೊಟ್ಟೇಬಿಡ್ತು ಕಾಡಿನ ರಾಜ!


ವೈರಲ್ ವೀಡಿಯೊವನ್ನು ಇಲ್ಲಿ ನೋಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.