Viral Video: ಫ್ಲೈಟ್ ನಲ್ಲಿ ಗಗನಸಖಿಯ ಜೊತೆಗೆ ಅಶ್ಲೀಲ ವರ್ತಿಸಿದ ಯಾತ್ರಿ, ನಂತರ ಆಗಿದ್ದೇನು ನೀವೇ ನೋಡಿ!

Viral Video: ಸಾರ್ವಜನಿಕ ಸ್ಥಳಗಳಲ್ಲಿಯೂ ಕೂಡ ಜನರು ಅಶ್ಲೀಲ ಕೃತ್ಯ ಎಸಗುವುದರಿಂದ ಹಿಂದೆ ಸರಿಯುವುದಿಲ್ಲ. ಅಂತರ್ಜಾಲದ ಈ ಯುಗದಲ್ಲಿ ಇಂತಹ ಕೆಲಸಗಳನ್ನು ಮಾಡುವುದನ್ನು ತಪ್ಪಿಸುವುದು ತುಂಬಾ ಕಷ್ಟ ಎಂಬುದನ್ನು ಅವರು ಮರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. (Viral News In Kannada)  

Written by - Nitin Tabib | Last Updated : Jan 21, 2024, 10:16 PM IST
  • ಒಬ್ಬ ವ್ಯಕ್ತಿ ಫ್ಲೈಟ್ ಅಟೆಂಡೆಂಟ್‌ನ ಅಶ್ಲೀಲ ವೀಡಿಯೊ ಸೆರೆಹಿಡಿಯಲು ಯತ್ನಿಸುತ್ತಿದ್ದಾನೆ.
  • ಆಗ ವಿಮಾನದಲ್ಲಿದ್ದ ಸಿಬ್ಬಂದಿಯೊಬ್ಬರು ಈ ರೀತಿ ಮಾಡುವುದನ್ನು ನೋಡಿ ಆತನಿಂದ ಫೋನ್ ಕಸಿದುಕೊಂಡಿದ್ದಾರೆ.
  • ಇದಾದ ನಂತರ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Viral Video: ಫ್ಲೈಟ್ ನಲ್ಲಿ ಗಗನಸಖಿಯ ಜೊತೆಗೆ ಅಶ್ಲೀಲ ವರ್ತಿಸಿದ ಯಾತ್ರಿ, ನಂತರ ಆಗಿದ್ದೇನು ನೀವೇ ನೋಡಿ! title=

Viral Video: ಇತ್ತೀಚಿನ ದಿನಗಳಲ್ಲಿ ತುಂಬಾ ವಿಚಿತ್ರವಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಕೆಲವರು ಮೆಟ್ರೋದಲ್ಲಿ ಅಶ್ಲೀಲ ಕೃತ್ಯಗಳನ್ನು ಮಾಡುತ್ತಿರುವುದು ಕಂಡು ಬಂದರೆ, ಕೆಲವರು ರೈಲಿನಲ್ಲಿ ಅಶ್ಲೀಲ ಕೃತ್ಯಗಳನ್ನು ಮಾಡುತ್ತಿದ್ದಾರೆ. ಜನರು ಇಂತಹ ಕೆಲಸಗಳನ್ನು ಮಾಡಿದಾಗ, ಅಂತರ್ಜಾಲದ ಈ ಯುಗದಲ್ಲಿ ಇಂತಹ ಕೆಲಸಗಳನ್ನು ಮಾಡುವುದನ್ನು ತಪ್ಪಿಸುವುದು ತುಂಬಾ ಕಷ್ಟ ಎಂಬುದನ್ನು ಅವರು ಮರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಪ್ರಯಾಣಿಕರೊಬ್ಬರು ವಿಮಾನದಲ್ಲಿ ಕುಳಿತಿದ್ದಾನೆ. ಆತ ಗಗನ ಸಖಿಯ ಜೊತೆ ಅಶ್ಲೀಲ ಕೃತ್ಯ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಆತನ ಕೃತ್ಯವನ್ನು ಇತರ ಪ್ರಯಾಣಿಕರ ಗಮನಕ್ಕೆ ಬಂದ ಬಳಿಕ ಫಜೀತಿಗೆ ಸಿಕ್ಕಿಬಿದ್ದಿದ್ದಾನೆ.

ವಿಮಾನದಲ್ಲಿ ಪ್ರಯಾಣಿಕನೊಬ್ಬ ಅಶ್ಲೀಲ ಕೃತ್ಯ 
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ವಿಮಾನದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಗನಸಖಿಯೊಂದಿಗೆ ಅಶ್ಲೀಲ ಕೃತ್ಯ ಎಸಗಿರುವುದು ಕಂಡು ಬರುತ್ತಿದೆ. ಫ್ಲೈಟ್ ಅಟೆಂಡೆಂಟ್ ಪ್ರಯಾಣಿಕರೋಬ್ಬರಿಗೆ ನೀರು ನೀಡುತ್ತಿರುವುದನ್ನು ವೈರಲ್ ವಿಡಿಯೋದಲ್ಲಿ ನೀವು ನೋಡಬಹುದು. ಆಗ ಪಕ್ಕದ ಸೀಟಿನಲ್ಲಿ ಕುಳಿತ ವ್ಯಕ್ತಿಯೊಬ್ಬ ತನ್ನ ಫೋನ್ ತೆಗೆದು ಕೆಳಭಾಗದಿಂದ ವಿಡಿಯೋ ಮಾಡಲು ಯತ್ನಿಸುತ್ತಿದ್ದಾನೆ.

ಇದನ್ನೂ ಓದಿ-Viral Video: ಶಾಲಾ ಸಮಾರಂಭದಲ್ಲಿ ಡಾನ್ಸ್ ಮಾಡುತ್ತ ಪರಸ್ಪರ ಜಗಳ ಆರಂಭಿಸಿದ ಎರಡು ಕ್ಯೂಟ್ ಪುಟಾಣಿಗಳ ವಿಡಿಯೋ ವೈರಲ್!

ಒಬ್ಬ ವ್ಯಕ್ತಿ ಫ್ಲೈಟ್ ಅಟೆಂಡೆಂಟ್‌ನ ಅಶ್ಲೀಲ ವೀಡಿಯೊ ಸೆರೆಹಿಡಿಯಲು ಯತ್ನಿಸುತ್ತಿದ್ದಾನೆ. ಆಗ ವಿಮಾನದಲ್ಲಿದ್ದ ಸಿಬ್ಬಂದಿಯೊಬ್ಬರು ಈ ರೀತಿ ಮಾಡುವುದನ್ನು ನೋಡಿ ಆತನಿಂದ ಫೋನ್ ಕಸಿದುಕೊಂಡಿದ್ದಾರೆ. ಇದಾದ ನಂತರ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ನಂತರ ಪೊಲೀಸರು ಆತನ ವಿರುದ್ಧ ಕ್ರಮ ಕರುಗಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ-Viral Video: ಮಗುವನ್ನು ಹೆಗಲ ಮೇಲೆ ಕೂರಿಸಿ, ಪತಿಯ ಹೊಟ್ಟೆಯ ಮೇಲೆ ನಿಂತು ಪತಿ-ಪತ್ನಿಯ ಸ್ಕಿಪ್ಪಿಂಗ್!

ಜನರು ಕೋಪ ಹೊರಹಾಕುತ್ತಿದ್ದಾರೆ
ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ X ನಲ್ಲಿ @PicturesFoIder ಹೆಸರಿನ ಹ್ಯಾಂಡಲ್ ಮುಖಾಂತರ ಹಂಚಿಕೊಳ್ಳಲಾಗಿದೆ. ಇದುವರೆಗೆ ನಾಲ್ಕು ಕೋಟಿಗೂ ಹೆಚ್ಚು ಬಾರಿ ಇದು ವೀಕ್ಷಣೆಗೆ ಒಳಗಾಗಿದೆ. ಈ ವಿಮಾನ ಹಾರಾಟದ ವಿಡಿಯೋ ವೈರಲ್ ಆಗಿದ್ದು, ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಓರ್ವ ಬಳಕೆದಾರ, 'ಅತ್ಯಂತ ನಿರಾಶೆ, ಅತ್ಯಂತ ಅಸಹ್ಯಕರ, ಬೇರೊಬ್ಬರ ಜೊತೆಗೆ ಈ ರೀತಿ ವರ್ತಿಸಬಾರದು ಅಂತಹ ಶಿಕ್ಷೆ ಆತನಿಗೆ ನೀಡಬೇಕು' ಎಂದು ಬರೆದರೆ ಮತ್ತೊಬ್ಬ ಬಳಕೆದಾರ, 'ಆತನನ್ನು ಕೆಲ ವರ್ಷಗಳ ಕಾಲ ವಿಮಾನಯಾನ ಮಾಡುವುದನ್ನು ನಿಷೇಧಿಸಬಹುದು ಎಂಬುದು ನನಗೆ ಖಾತ್ರಿಯಿದೆ' ಎಂದು ಕಾಮೆಂಟ್ ಮಾಡಿದ್ದಾರೆ.

ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News