Viral Video: KKR vs SRH IPL ಪಂದ್ಯದ ವೇಳೆ ಸಿಗರೇಟ್ ಸೇದುವಾಗ ಸಿಕ್ಕಿಬಿದ್ದ ನಟ ಶಾರುಖ್ ಖಾನ್.!
Viral Video: ವೈರಲ್ ಆಗಿರುವ ಶಾರುಖ್ ಖಾನ್ ಅವರ ವೀಡಿಯೊದಲ್ಲಿ, ಅವರು ಕೆಕೆಆರ್ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಮಯದಲ್ಲಿ, ಅವರು ನಿಂತಿರುವಂತೆ ಕಾಣುತ್ತಿದ್ದು ಈ ವೇಳೆ ಅವರು ಸಿಗರೇಟ್ ಸೇದುತ್ತಿದ್ದಾರೆ.
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗ ಐಪಿಎಲ್ 2024 ರ ಯಾನವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಕೆಕೆಆರ್ ತನ್ನ ಮೊದಲ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ.
ಈ ಪಂದ್ಯ ವೀಕ್ಷಿಸಲು ಶಾರುಖ್ ಖಾನ್ ಕೂಡ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.ಕಾರ್ಪೊರೇಟ್ ಬಾಕ್ಸ್ನಲ್ಲಿ ಕುಳಿತು ಪಂದ್ಯವನ್ನು ಆನಂದಿಸುತ್ತಿದ್ದ ಸಂದರ್ಭದಲ್ಲಿ. ಶಾರುಖ್ ಸಿಗರೇಟ್ ಸೇದುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ವಿಡಿಯೋ KKR vs SRH ಪಂದ್ಯದ ಸಮಯದ್ದು ಎಂದು ಹೇಳಲಾಗುತ್ತಿದೆ.ಸೋಷಿಯಲ್ ಮೀಡಿಯಾದಲ್ಲಿ ಜನರು ಅವರನ್ನು ತೀವ್ರವಾಗಿ ಟ್ರೋಲ್ ಮಾಡುತ್ತಿದ್ದಾರೆ. ಯುವಕರಿಗೆ ಮಾದರಿಯಾಗಿರುವ ವ್ಯಕ್ತಿ ಸಾರ್ವಜನಿಕವಾಗಿ ಇಂತಹ ಕೃತ್ಯ ಎಸಗಿದರೆ ಹೇಗೆ? ಎಂದು ಜನರು ಪ್ರಶ್ನಿಸುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ