ನವದೆಹಲಿ: ಸಾಮಾನ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಾವಿನ ವಿಡಿಯೋಗಳು ವೈರಲ್ ಆಗಿರುವುದನ್ನು ನೋಡಿರುತ್ತೇವೆ. ಈಗ ಅಂತಹದ್ದೇ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಈ ವಿಡಿಯೋ ನೋಡಿದ ಜನರಂತೂ ಬೆಕ್ಕಸಬೆರಗಾಗಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶೂಟಿಂಗ್‌ಗೆ ತೆರಳುತ್ತಿದ್ದ ಬಿಗ್ ಬಾಸ್ ಸ್ಪರ್ಧಿ ಕಾರು ಅಪಘಾತ..! ಸಂಪೂರ್ಣ ಜಖಂ.. ನಟಿಯ ಆರೋಗ್ಯ ಪರಿಸ್ಥಿತಿ..?


ಅಷ್ಟಕ್ಕೂ ಈ ವಿಡಿಯೋದಲ್ಲಿ ಅಂತದ್ದೇನಿದೆ ಅಂತೀರಾ? ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಳೆ. ಈ ಸಂದರ್ಭದಲ್ಲಿ ಅವಳ ಹಾಸಿಗೆಗೆ ಪ್ರವೇಶಿಸಿದ ಪಟ್ಟೆ ಪಟ್ಟೆ ಹಾವು ನಿರ್ಭಿತಿಯಿಂದ ಹಾಸಿಗೆಯಲ್ಲಿ ನರ್ತನ ಮಾಡುತ್ತಿದೆ.


ಇತ್ತ ಕಡೆ ಈ ಹಾವಿನ ಅರಿವಿಲ್ಲದೆ ಮಹಿಳೆ ಹಾಸಿಗೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಳೆ.ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿದ ಜನರು ಹುಬ್ಬೇರಿಸಿ ಬಗೆ ಬಗೆಯ ಕಾಮೆಂಟ್ ಮಾಡುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.