ನವದೆಹಲಿ: ರಾಜಸ್ಥಾನದ ಕೋಟಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು ವೈದ್ಯಕೀಯ ಆಕಾಂಕ್ಷಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಜವಾಹರನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ನಂತರ ವಿದ್ಯಾರ್ಥಿಗಳು ಹಾಸ್ಟೆಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ಕೋಚಿಂಗ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಕೋಟಾದ ಜವಾಹರ್ ನಗರ ಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದ ನೀಟ್‌ ಆಕಾಂಕ್ಷಿ ಇಶಾಂಶು ಭಟ್ಟಾಚಾರ್ಯ ಮೃತ ದುರ್ದೈವಿ.ಈ ಘಟನೆಯ ದೃಶ್ಯಾವಳಿ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಇದನ್ನೂ ಓದಿ: ಬಿಲ್‌ ಗೇಟ್ಸ್‌ ತಯಾರಿಸಿದ ರೊಟ್ಟಿ ನೋಡಿ ʼಸೂಪರ್‌ʼ ಎಂದ ಪಿಎಂ ಮೋದಿ..!


ಕೋಟಾಗೆ ಆಗಮಿಸಿ, ಹಾಸ್ಟೆಲ್‍ನಲ್ಲಿ ಉಳಿದುಕೊಂಡಿದ್ದ ಎಂದು ತಿಳಿದುಬಂದಿದೆ.  


ಇದನ್ನೂ ಓದಿSnake Video : ಲೋಟದಲ್ಲಿರುವ ನೀರನ್ನು ಗಟ ಗಟನೆ ಕುಡಿಯುವ ಹಾವು.! ಅಪರೂಪದ ವಿಡಿಯೋ ವೈರಲ್‌


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.