ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಜಗಳಗಳ ವಿಡಿಯೋಗಳು ಸಖತ್ ಸೌಂಡ್ ಮಾಡುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ಮತ್ತೊಂದು ಜಡೆ ಜಗಳದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಇಬ್ಬರು ವಿದ್ಯಾರ್ಥಿನಿಯರು ರಸ್ತೆಯಲ್ಲಿಯೇ ಪರಸ್ಪರ ಜುಟ್ಟು ಹಿಡಿದುಕೊಂಡು ಹೊಡೆದಾಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

@gharkekalesh ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಇಬ್ಬರು ಶಾಲಾ ಸಮವಸ್ತ್ರ ಧರಿಸಿರುವ ಹುಡುಗಿಯರು ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಹೀಗೆ ಜಗಳವಾಡುತ್ತಾ ಯುವತಿಯರು ನೆಲದ ಮೇಲೆಯೇ ಬಿದ್ದು ಹೊರಳಾಡಿದ್ದಾರೆ.  


ಇದನ್ನೂ ಓದಿ: VIRAL VIDEO: ಅಬ್ಬಬ್ಬಾ ಲಾಟರಿ! ಒಂದೇ ಮಂಟಪದಲ್ಲಿ ನಾಲ್ವರನ್ನು ಮದುವೆಯಾದ ಭೂಪ!


ಬೂದು ಬಣ್ಣದ ಸಲ್ವಾರ್ ಕಮೀಜ್ ಧರಿಸಿರುವ ಯುವತಿಯರು ಪರಸ್ಪರ ಕೂದಲು ಹಿಡಿದು ಎಳೆದಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ್ರೆ WWEನ ಕುಸ್ತಿಪಟುಗಳ ರೀತಿ ಭಾಸವಾಗುತ್ತದೆ. ಆ ರೀತಿ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.


ಕಾಮೆಂಟ್ ಮಾಡಿದ್ದಾರೆ.  


ಇದನ್ನೂ ಓದಿ: ಲೇಸ್‌ ಪ್ಯಾಕೇಟ್‌ನಲ್ಲಿ ಕೇವಲ ಎರಡೇ ಚಿಪ್ಸ್:‌ ವಿಡಿಯೋ ವೈರಲ್!‌ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.