ನವದೆಹಲಿ: ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ ಎನ್ನುವುದಕ್ಕೆ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋಗಳೇ ಇದಕ್ಕೆ ಸಾಕ್ಷಿ.
ಹೌದು, ಇದಕ್ಕೆ ಪೂರಕ ಎನ್ನುವಂತೆ ಈಗ ವಿವಾಹಿತ ಪುರುಷನೊಬ್ಬ ಅನ್ಯ ಮಹಿಳೆಯ ಜೊತೆ ದ್ವಿಚಕ್ರವಾಹನದಲ್ಲಿ ಸುತ್ತಾಡುತ್ತಿದ್ದಾಗ ಹೆಂಡತಿಯ ಕೈಯಲ್ಲಿ ಸಿಕ್ಕಿ ಬಿದ್ದಿರುವ ದೃಶ್ಯ ಈಗ ವಿಡಿಯೋದಲ್ಲಿ ಸೆರೆಯಾಗಿದೆ.
Extra-Marital Affair Kalesh (Wife Caught her Husband with other Lady on Scooty)
🎥: Insta: @/monupradhan
pic.twitter.com/V7k9nOYNO6— Ghar Ke Kalesh (@gharkekalesh) October 2, 2024
ನಡು ರಸ್ತೆ ಮಧ್ಯದಲ್ಲಿಯೇ ಮೂವರ ನಡುವೆ ಹೈಡ್ರಾಮಾ ನಡೆದಿದೆ ಎನ್ನಲಾಗಿದೆ, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.ಈ ವಿಡಿಯೋವನ್ನು ಈಗ Gharkekalesh ಹೆಸರಿನ ಎಕ್ಶ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಗಂಡನ ಅಕ್ರಮ ಸಂಬಂಧದ ಬಗ್ಗೆ ತಿಳಿದಿದ್ದ ಮಹಿಳೆಯು ಆತನನ್ನು ರೆಡ್ ಹ್ಯಾಂಡ್ ಆಗಿಯೇ ಹಿಡಿಯಬೇಕೆಂದು ನಿರ್ಧರಿಸಿ ಅದರಲ್ಲಿ ಯಶಸ್ವಿಯಾಗಿದ್ದಾಳೆ.ಇಬ್ಬರೂ ಸ್ಕೂಟರ್‌ನಲ್ಲಿ ಬರುವಾಗ ಅವರನ್ನು ನಡು ರಸ್ತೆಯಲ್ಲಿಯೇ ನಿಲ್ಲಿಸಿ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾಳೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.