ನವದೆಹಲಿ: ಅಮೆರಿಕದ ಫ್ಲೋರಿಡಾದಲ್ಲಿ ವಿಮಾನ ಹತ್ತಲು ಮಹಿಳೆಯೊಬ್ಬರು ಅರೆಬೆತ್ತಲಾಗಿ ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಟ್ಟಿರುವ ಶಾಕಿಂಗ್ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.   


COMMERCIAL BREAK
SCROLL TO CONTINUE READING

ವೈರಲ್ ಆಗಿರುವ ಈ ವಿಡಿಯೋದಲ್ಲಿ ಟಿಕೆಟ್ ಕೌಂಟರ್ ಬಳಿಯ ಕ್ಯೂನಲ್ಲಿ ಮಹಿಳೆಯೊಬ್ಬರು ಅರೆಬೆತ್ತಲಾಗಿ ನಿಂತಿರುವುದು ಕಂಡುಬಂದಿದೆ. ಈ ವಿಡಿಯೋ ನೋಡುಗರ ಹುಬ್ಬೇರಿಸುವಂತೆ ಮಾಡಿದೆ. ಫ್ಲೋರಿಡಾದಿಂದ ಹೊರಡುವ ತಮ್ಮ ವಿಮಾನಕ್ಕಾಗಿ ಕ್ಯೂನಲ್ಲಿ ನಿಂತಿದ್ದ ಈ ಮಹಿಳೆ ಸರಿಯಾಗಿ ಬಟ್ಟೆ ಧರಿಸದೆ ಬೆತ್ತಲೆಯಾಗಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಇಸ್ರೇಲ್ ಮೇಲೆ ಹಮಾಸ್ ದಾಳಿ, ತುರ್ತುಸಭೆ ಕರೆದ ನೆತನ್ಯಾಹು, ಯುದ್ಧ ಘೋಷಣೆ!


'ಸುರಕ್ಷಾ ಕವಚ'ವನ್ನು ಭೇದಿಸಿ ಇಸ್ರೇಲ್ ಗೆ ಹಮಾಸ್ ಹೇಗೆ ಪ್ರವೇಶಿಸಿದೆ ಗೊತ್ತಾ? Watch Video


ಸದ್ಯ ಈ ಮಹಿಳಾ ಪ್ರಯಾಣಿಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ಅನೇಕರು ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.