ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಬಾಲಕಿಯೊಬ್ಬಳು ಸ್ಟೈಲಿಶ್ ಆಗಿ ಬಾಲ್ ಮಾಡುತಿರುವ ವಿಡಿಯೋ ವೈರಲ್ ಆಗಿ ಸಾಕಷ್ಟು ಸದ್ದು ಮಾಡುತ್ತಿದೆ.
ಈಗ ಈ ವಿಡಿಯೋವನ್ನು ತಮ್ಮ x ಸಾಮಾಜಿಕ ವೇದಿಕೆಯಲ್ಲಿ ಹಂಚಿಕೊಂಡಿರುವ ಭಾರತದ ದಂತಕಥೆ ಸಚಿನ್ ತೆಂಡುಲ್ಕರ್ ' ನಯವಾಗಿರುವ, ಸುಲಲಿತವಾದ ಮತ್ತು ನೋಡಲು ಕೂಡ ಸುಶೀಲಾ ಮೀನಾ ಅವರ ಬೌಲಿಂಗ್ ಶೈಲಿಗೆ ಸುಂದರವಾಗಿದೆ ಅಷ್ಟೇ ಅಲ್ಲದೆ ಜಹೀರ್ ಖಾನ್ ಅವರ ಛಾಯೆಯನ್ನು ಹೊಂದಿದೆ.ಜಹೀರ್ ಖಾನ್ ಇದನ್ನು ನೀವು ನೋಡಿದ್ದಿರಾ ಎಂದು ಅವರು ಜಹೀರ್ ಖಾನ್ ಅವರನ್ನು ಟ್ಯಾಗ್ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ.
Smooth, effortless, and lovely to watch! Sushila Meena’s bowling action has shades of you, @ImZaheer.
Do you see it too? pic.twitter.com/yzfhntwXux— Sachin Tendulkar (@sachin_rt) December 20, 2024
ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ವೇಗಿ ಜಹೀರ್ ಖಾನ್ 'ನೀವು ಇದನ್ನು ಸರಿಯಾಗಿ ಗುರಿತಿಸಿದ್ದಿರಿ, ಇದಕ್ಕಿಂತ ನಾನು ಹೆಚ್ಚು ನಾನು ಒಪ್ಪಲು ಸಾಧ್ಯವಿಲ್ಲ, ಆಕೆ ಆಕ್ಷನ್ ತುಂಬಾ ನಯವಾಗಿರುವುದಲ್ಲದೆ ಪ್ರಭಾವಿಶಾಲಿಯಾಗಿದೆ.ಈಗಾಗಲೇ ಆಕೆ ಸಾಕಷ್ಟು ಭರವಸೆ ಮೂಡಿಸಿದ್ದಾಳೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.